Category: ಲೋಕಲ್ ನ್ಯೂಸ್

ಅಡಿಕೆ ಹಳದಿ ಎಲೆ ರೋಗವನ್ನು ತಡೆಗಟ್ಟಲು ಸೂಕ್ತ ಮುಂಜಾಗೃತ ಕ್ರಮಗಳು

ಶಿವಮೊಗ್ಗ : ನವೆಂಬರ್-20 : ತೋಟಗಾರಿಕೆ ಇಲಾಖೆಯು ಜಿಲ್ಲೆಯ ಅಡಿಕೆ ಬೆಳಗಾರರಿಗೆ ಅಡಿಕೆ ಹಳದಿ ಎಲೆರೋಗದ ಕುರಿತು ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಕುರಿತು ತಿಳಿಸಿದೆ. ಈ ರೋಗವು…

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಯಿಂದ ೬೪ನೇ ಕನ್ನಡ ರಾಜ್ಯೋತ್ಸವ “ಕನ್ನಡ ಕವಿಗಳ ಕಾವ್ಯೋತ್ಸವ”

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ೬೪ನೇ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಅಂಗವಾಗಿ “ಕನ್ನಡ ಕವಿಗಳ ಕಾವ್ಯೋತ್ಸವ” ಗೀತ, ಸಂಗೀತ , ಚಿತ್ರ ಸಂಗ್ರಮ…

ಗೇರು ಬೆಳೆಯಲ್ಲಿ ಟೀ ಸೊಳ್ಳೆ ಕೀಟ ಬಾಧೆಯ ನಿರ್ವಹಣೆ

ಶಿವಮೊಗ್ಗ: ನವೆಂಬರ್ 12 : ಶಿವಮೊಗ್ಗ ಜಿಲ್ಲೆಂiÀiಲ್ಲಿ ಮುಖ್ಯವಾಗಿ ಮಲೆನಾಡು ತಾಲ್ಲೂಕುಗಳಾದ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಗೇರು ಬೆಳೆಯನ್ನು ಹೆಚ್ಚಿನದಾಗಿ ಬೆಳೆಯುತ್ತಿದ್ದು, ಈ ಬೆಳೆಯ ಉತ್ಪಾದನೆ…

ತೋಟಗಾರಿಕೆ ಬೆಳೆಗಳಲ್ಲಿ ಅರ್ಕ ಜೀವಾಣು ಗೊಬ್ಬರದ ಬಳಕೆ ಮಾಡುವಂತೆ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಲಹೆ

ಶಿವಮೊಗ್ಗ, ನವೆಂಬರ್-೦೨ : ತೋಟಗಾರಿಕೆ ಬೆಳೆಗಳಲ್ಲಿ ಉತ್ತಮ ಇಳುವರಿಗಾಗಿ ಬೆಂಗಳೂರಿನಿದ ಬಿಡುಗಡೆಯಾದ ಅರ್ಕ ಜೀವಾಣು ಗೊಬ್ಬರವನ್ನು ಉಪಯೋಗಿಸುವುದು ಲಾಭದಾಯಕವಾಗಿರುತ್ತದೆ ಎಂದು ತೋಟಗಾರಿಕೆ ಉಪನಿದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.…

ದಿ|| ಸರ್ದಾರ್ ವಲ್ಲಭಬಾಯಿ ಪಟೇಲ್‍ರವರ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಏಕತಾ ದಿನಾಚರಣೆ

ಉಕ್ಕಿನ ಮನುಷ್ಯನೆಂದೆ ಖ್ಯಾತನಾಮರಾಗಿದ್ದ ದಿ|| ಸರ್ದಾರ್ ವಲ್ಲಭಬಾಯಿ ಪಟೇಲ್‍ರವರ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಏರ್ಪಡಿಸಲಾಗಿದ್ದ ಸರಳ…

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು ವತಿಯಿಂದ ಉಚಿತ ಸ್ವ ಉದ್ಯೋಗ ತರಬೇತಿ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ನಿರುದ್ಯೋಗಿ ಪುರುಷ ಮತ್ತು ಮಹಿಳಾ…

ಮಳೆಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತರ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ : ಅಕ್ಟೋಬರ್ 22 : ಕಳೆದ ನಾಲ್ಕಾರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಕೆಲವು ವಾರ್ಡ್‍ಗಳ ಜನವಸತಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ…

ಬುದ್ದಿವಂತಿಕೆ ಹಾಗೂ ಬೌದ್ದಿಕ ಸಾಮಥ್ರ್ಯದ ಮೇಲೆ ಅವಲಂಬಿತವಾದ ಚದುರಂಗ ಆಟ

ಬುದ್ದಿವಂತಿಕೆ ಹಾಗೂ ಬೌದ್ದಿಕ ಸಾಮಥ್ರ್ಯದ ಮೇಲೆ ಅವಲಂಬಿತವಾದ ಚದುರಂಗ (ಚೆಸ್) ಆಟ ಇಂದಿನ ದಿನಮಾನಗಳಲ್ಲಿ ಅತ್ಯಗತ್ಯ ಎನಿಸುತ್ತದೆ. ಒಬ್ಬ ಉತ್ತಮ ಚೆಸ್ ಆಟಗಾರ ಜೀವನದಲ್ಲಿ ಯಾವತ್ತೂ ಸೋಲು…

ಕಲಾಶ್ರೀ ಪ್ರಸ್ತಿಗೆ ಪ್ರತಿಭಾವಂತ ಮಕ್ಕಳ ಆಯ್ಕೆ ಶಿಬಿರ

ಶಿವಮೊಗ್ಗ: ಅಕ್ಟೋಬರ್ 15 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿವಮೊಗ್ಗ ತಾಲೂಕು ಮಟ್ಟದಲ್ಲಿ ಪ್ರತಿಭಾವಂತ ಮಕ್ಕಳಿಗೆ ಅ. 23 ರಂದು ನಗರದ ಬಸವನಗುಡಿಯ 1ನೇ ತಿರುವು,…

error: Content is protected !!