Category: ಲೋಕಲ್ ನ್ಯೂಸ್

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದ ವಿಕಲಚೇತನರು

ಜಿಲ್ಲಾ ಚುನಾವಣಾ ಶಾಖೆಯು ಮೇ 10ರಂದು ನಡೆಯಲಿರುವ ವಿಧನಸಭಾ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸಲು ವಿಕಲಚೇತನರು ತಮ್ಮ ತ್ರಿಚಕ್ರ ವಾಹನಗಳಲ್ಲಿ ಇಂದು…

ಶಿವಮೊಗ್ಗ ನಗರದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಿದ ಜಿಲ್ಲಾಡಳಿತ

ಭಾರತೀಯ ಚುನಾವಣಾ ಆಯೋಗ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಬುಧುವಾರ ರಾತ್ರಿ ನಗರದ ಮುಖ್ಯ ರಸ್ತೆಯಲ್ಲಿ ಕ್ಯಾಂಡಲ್ ಮಾರ್ಚ್ ಆಯೋಜಿಸಲಾಗಿತ್ತು…

ಸಾಮಾಜಿಕ ನ್ಯಾಯದ ಸೇನಾನಿ ಡಾ.ಬಾಬು ಜಗಜೀವನರಾಮ್

ಶಿವಮೊಗ್ಗ, ಏಪ್ರಿಲ್ 05, : ಸಾಮಾಜಿಕ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾಜದ ಸರ್ವಾಂಗೀಣ ಅಭಿವೃದ್ದಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರಲ್ಲಿ ಡಾ.ಜಗಜೀವನರಾಮ್‍ರವರು ಒಬ್ಬರಾಗಿದ್ದಾರೆ ಎಂದು ಸರ್ಕಾರಿ…

ವಿಧಾನಸಭಾ ಚುನಾವಣೆ-2023ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಡಿಸಿ ಸೂಚನೆ

ಶಿವಮೊಗ್ಗ, ಏಪ್ರಿಲ್ 05, : ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.ಮತ ಕ್ಷೇತ್ರವಾರು…

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ

ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ…

ಏಪ್ರಿಲ್ 6 ರಂದು ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಆದಿಚುಂಚನಗಿರಿ ಸಮುದಾಯ ಭವನದ ರಜತ ಮಹೋತ್ಸವ.

ಶ್ರೀ ಆದಿಚುಂಚನಗಿರಿ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ಮತ್ತು ಶ್ರೀ ಆದಿಚುಂಚನಗಿರಿ…

ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್,ಪ್ರಧಾನಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ

ಶಿವಮೊಗ್ಗ, ಏ.03:ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ (ರಿ)ವು ಪದಾಧಿಕಾರಿಗಳನ್ನು ಪುನರ್ನವೀಕರಿಸಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಶಿವಮೊಗ್ಗ ಸಿಂಹ ಸಂಪಾದಕ ಜಿ.ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತುಂಗಾತರಂಗದಿನಪತ್ರಿಕೆಯ ಸಂಪಾದಕ…

ಆರೋಗ್ಯ ಅರಿವು ಗ್ರಾಮೀಣ ಪ್ರದೇಶಕ್ಕೂ ವಿಸ್ತಾರವಾಗಲಿ| ಯಶಸ್ವಿಯಾಗಿ ನಡೆದ ಆರೋಗ್ಯ ಉತ್ಸವ-02

ಶಿವಮೊಗ್ಗ, ಏ. 03ಃ ಗ್ರಾಮೀಣ ಭಾಗದಲ್ಲಿ ಸಮಗ್ರ ಆರೋಗ್ಯ ಕುರಿತಾದ ಅರಿವು ಕಾರ್ಯಕ್ರಮಗಳು ನಡೆಯಬೇಕು. ಈ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಜಿಲ್ಲಾ…

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು

ಶಿವಮೊಗ್ಗ, ಏಪ್ರಿಲ್ 03 : ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ||…

ಶಿಸ್ತು ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಿ. : ದಾನಂ

ಶಿವಮೊಗ್ಗ : ಏಪ್ರಿಲ್ 02: : ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿ ಅಧಿಕಾರಿ ಸಿಬ್ಬಂಧಿಗಳು ತಮ್ಮಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಯರಿತು ಸದಾ ಎಚ್ಚರಿಕೆಯಿಂದಿದ್ದು…

error: Content is protected !!