ಸಿದ್ದರಾಮಯ್ಯ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ವಿಧಾನಪರಿಷತ್ ಸದಸ್ಯ: ಡಿ.ಎಸ್.ಅರುಣ್
ಶಿವಮೊಗ್ಗ,ಅ.2: ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂಡಾ ಹಗರಣದ ಕಬಂಧ ಬಾಹುಗಳು ಹೆಚ್ಚಾಗುತ್ತಿವೆ. ಬಿಜೆಪಿ ಈ ಬಗ್ಗೆ ಪ್ರಾರಂಭದಿಂದಲೇ ಹೋರಾಟ ನಡೆಸಿತ್ತು. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಂಕಾರದಿಂದ…