ನ್ಯಾನೋ ಯೂರಿಯಾ ಬಳಕೆಯಿಂದ ಶೇ.50% ಸಾಂಪ್ರದಾಯಕ ಯೂರಿಯಾ ಬಳಕೆಯನ್ನು ಕಡಿಮೆ ಮಾಡಬಹುದು : ಡಾ.ಸಿ ನಾರಾಯಣಸ್ವಾಮಿ,
ಶಿವಮೊಗ್ಗ: PACS ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ & ಖಾಸಗಿ ರಸಗೊಬ್ಬರ ಮಾರಾಟಗಾರರ ತರಬೇತಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದಶ್ರೀಮತಿ ಜಿಸಿ ಪೂರ್ಣಿಮಾ,…