ತೀರ್ಥಹಳ್ಳಿ ತಾಲೂಕಿನ ಸುಮಾರು 75 ಕೋಟಿ ರೂಪಾಯಿಗಳ ಎರಡು ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ; ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ
ಬೆಂಗಳೂರು, ಡಿಸೆಂಬರ್ ೦೮ ರಾಜ್ಯ ಸರಕಾರದ ಮಹತ್ವಾಕಾಂಕ್ಷೆ, ಗ್ರಾಮೀಣ ರಸ್ತೆ ಸಂಪರ್ಕ, ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ, ಸುಮಾರು ೭೫ ಕೋಟಿ ರೂಪಾಯಿಗಳ ವೆಚ್ಚದ ಎರಡು ಕಾಮಗಾರಿಗಳಿಗೆ, ಇಂದು…