Category: ಚಿತ್ರ ಸುದ್ದಿ

ಸರಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ

ಮಕ್ಕಳನ್ನು ಕೇವಲ ಅಂಕಕ್ಕೆ ಸೀಮಿತಗೊಳಿಸಿದೇ ಅವರ ಸರ್ವಾಂಗೀಣ ಬೆಳವಣಿಗೆ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷಕರು ಮುಂದಾಗಬೇಕು: ಡಾ.ಧನಂಜಯ ಸರ್ಜಿ ಶಿವಮೊಗ್ಗ ವಿನೋಬ ನಗರ ಶುಭ ಮಂಗಳ ಸಮುದಾಯ…

ಜೀವನಕೌಶಲ್ಯ ಕಲಿಸುವ ವೃತ್ತಿಪರ ಕೋರ್ಸ್ ಗಳು : ಪ್ರೊ. ಬಿ. ಪಿ. ವೀರಭದ್ರಪ್ಪ

ಕುವೆಂಪು ವಿವಿ: ವಾಣಿಜ್ಯಶಾಸ್ತ್ರ ಪಠ್ಯಕ್ರಮ ಕುರಿತು ಅಧ್ಯಾಪಕರಿಗೆ ತರಬೇತಿ ಕಾರ್ಯಾಗಾರ ಶಂಕರಘಟ್ಟ, ನ. 19: ರಾಜ್ಯಾದ್ಯಂತ ಪದವಿ ಕಾಲೇಜುಗಳಲ್ಲಿ ಹೊಸ ಶಿಕ್ಷಣ ನೀತಿ ಅನುಷ್ಠಾನಗೊಂಡಿರುವುದರಿಂದಪದವಿ ವಿದ್ಯಾರ್ಥಿಗಳ ಮುಂದಿನ…

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಕೊಡಿಸುವ ಕುರಿತು ಕುಂಸಿ ಗ್ರಾಮದಲ್ಲಿ ಕಾಂಗ್ರೇಸ್ ಪಕ್ಷದ ಪೂರ್ವಭಾವಿ ಸಭೆ

ಶಿವಮೊಗ್ಗ: ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಕುಂಸಿ ಗ್ರಾಮದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಕೊಡಿಸುವ ವಿಚಾರ ಕುರಿತು ಹಾಗು ಕಾಂಗ್ರೇಸ್ ಪಕ್ಷದ ರಾಜ್ಯದ ನಾಯಕರೊಂದಿಗೆ…

ಕುವೆಂಪು ವಿವಿ ಮತ್ತು ಉನ್ನತ ಶಿಕ್ಷಣ ಪರಿಷತ್ ಸಹಯೋಗ

ನ. 21ರಿಂದ ಕುವೆಂಪು ವಿವಿಯಲ್ಲಿ ವಾಣಿಜ್ಯಶಾಸ್ತ್ರ ಪಠ್ಯಕ್ರಮ ಕುರಿತು ಅಧ್ಯಾಪಕರಿಗೆ ತರಬೇತಿ ಕಾರ್ಯಾಗಾರ ಶಂಕರಘಟ್ಟ, ನ. 19: ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗ, ಕರ್ನಾಟಕ ರಾಜ್ಯ ಉನ್ನತ…

ಉಮಾಮಹೇಶ್ವರ ದೇವಾಲಯ ಮತ್ತು ಪರಿವಾರ ದೇವಾಲಯದ ಆವರಣದಲ್ಲಿ ನವೆಂಬರ್ 21 ಮತ್ತು 22ರಂದು ಎರಡು ದಿನಗಳ ಹೊಸಗುಂದ ಉತ್ಸವ

ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸಗುಂದದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಉಮಾಮಹೇಶ್ವರ ದೇವಾಲಯ ಮತ್ತು ಪರಿವಾರ ದೇವಾಲಯದ ಆವರಣದಲ್ಲಿ ನವೆಂಬರ್ 21 ಮತ್ತು 22ರಂದು ಎರಡು ದಿನಗಳ…

ಪ್ರಥಮ ಪ್ರತಿಕ್ರಿಯಾ ತರಬೇತಿ

ಪ್ರಥಮ ಚಿಕಿತ್ಸೆಯಿಂದ ವಿಪತ್ತು ತಡೆಗಟ್ಟಬಹುದು : ಡಾ.ವಿಕ್ರಮ ಆಮ್ಟೆ ಶಿವಮೊಗ್ಗ ನವೆಂಬರ್ 19 : ಜಿಲ್ಲಾ ತರಬೇತಿ ಕೇಂದ್ರ ಶಿವಮೊಗ್ಗ ಇಲ್ಲಿ ನ.16 ರಿಂದ 18 ರವರೆಗೆ…

ಬೆಕ್ಷೆ-ಕೆಂಜಿಗುಡ್ಡೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಶಿವಮೊಗ್ಗ ನವೆಂಬರ್ 19: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಇವರು ಇಂದು ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಬೆಕ್ಷೆ-ಕೆಂಜಿಗುಡ್ಡೆ ಗ್ರಾಮಕ್ಕೆ…

ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ೩೦ ಹಾಸಿಗೆಗಳ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ:

ಬೆಂಗಳೂರು, ನವೆಂಬರ್ ೧೮. ಇದೇ ದಿನಾಂಕ, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದರಾಜ್ಯ ಸಚಿವ ಸಂಪುಟದಲ್ಲಿ, ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು,…

error: Content is protected !!