ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಶ್ರೀ ಸ್ವಾಮಿಯ ಸ್ಥಿರ ಮೂರ್ತಿ ಪ್ರತಿಷ್ಠಾಪನೆಯ 28ನೇ ವರ್ಧಂತ್ಯೋತ್ಸವ
ಶಿವಮೊಗ್ಗ,ಮಾ.24: ವಿನೋಬನಗರದ ಚಾಚಾ ನೆಹರೂ ಪಾರ್ಕ್ ಪಕ್ಕದಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಶ್ರೀ ಸ್ವಾಮಿಯ ಸ್ಥಿರ ಮೂರ್ತಿ ಪ್ರತಿಷ್ಠಾಪನೆಯ 28ನೇ ವರ್ಧಂತ್ಯೋತ್ಸವ ಕಾರ್ಯಕ್ರಮವು ಮಾ.25ರಂದು ನಡೆಯಲಿದೆ.ಬೆಳಿಗ್ಗೆ…