ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಪರವಾನಿಗೆ ರದ್ದು ಪಡಿಸಿ- ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಸೂಚನೆ
ಶಿವಮೊಗ್ಗ ಮೇ31. ಮಾರಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗೆ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ…