ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ, ಜೂ.02 : ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.…