ನಾಡಿನ ಬೆಳಕಿಗಾಗಿ ಭೂಮಿ ಕಳೆದುಕೊಂಡ ಮುಳುಗಡೆ ಸಂತ್ರಸ್ಥರ ಸಮಸ್ಯೆಯನ್ನು ಆಗಿನ ಕಾಂಗ್ರೆಸ್ ಸರ್ಕಾರ ಏಕೆ ಬಗೆಹರಿಸಲಿಲ್ಲ: ಬಿ.ವೈ.ರಾಘವೇಂದ್ರ
ಶಿವಮೊಗ್ಗ,ಮಾ.28: ಶರಾವತಿ ಸಂತ್ರಸ್ಥರ ಮತ್ತು ವಿ.ಐ.ಎಸ್.ಎಲ್. ಕಾರ್ಖಾನೆ ಕಾರ್ಮಿಕರ ಸಮಸ್ಯೆಯನ್ನು ನಾನು ಖಂಡಿತ ಬಗೆಹರಿಸುತ್ತೇನೆ ಈಗಾಗಲೇ ಈ ಬಗ್ಗೆ ಪ್ರಯತ್ನದ ಹಾದಿ ಮುಂದುವರೆದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ…