Category: ಚಿತ್ರ ಸುದ್ದಿ

ವಸುದೇವ ಕಂಸನನ್ನು ಸಂತೈಸಿದ ಪರಿ ವಿವರಿಸಿದ ಶ್ರೀ ಸತ್ಯಾತ್ಮ ತೀರ್ಥರುಭಗವಂತ ಮಾತ್ರ ಅಜರಾಮರ

ಹೊಳೆಹೊನ್ನೂರು : ಯಾವಾಗ ಭಗವಂತ ಜನ್ಮ ಕೊಡುತ್ತಾನೆಯೋ ಅಂದೇ ಮರಣದ ದಿನವೂ ನಿಶ್ಚಯವಾಗಿರುತ್ತದೆ ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ಹೇಳಿದರು.ಗುರುವಾರ ಸಂಜೆ ತಮ್ಮ…

*ಬಿಎಸ್‌ವೈಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನ*

\ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…

ಅಗತ್ಯ ಇರುವವರಿಗೆ ಸೇವೆ ಮಾಡುವುದು ಶ್ರೇಷ್ಠ ಕಾರ್ಯ

ಶಿವಮೊಗ್ಗ: ವೃದ್ಧರು, ಅಸಹಾಯಕರು, ಬುದ್ದಿಮಾಂದ್ಯರು ಹಾಗೂ ಪಾರ್ಶ್ವವಾಯು ಪೀಡಿತರು ಸೇರಿದಂತೆ ಅಗತ್ಯ ಇರುವವರಿಗೆ ಮಾಡುವ ಸೇವಾ ಕಾರ್ಯವು ಶ್ರೇಷ್ಠತೆಯಿಂದ ಕೂಡಿರುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ…

ಲೋಕಾರ್ಪಣಕ್ಕೆ ಸಿದ್ಧಗೊಂಡಿರುವ ತುಂಗಾ ನದಿಗೆ ಕಟ್ಟಿರುವ ತಡೆಗೋಡೆ ಯೋಜನೆ

ಕೇಂದ್ರ ಸರ್ಕಾರ ರಾಜ್ಯದ 8 ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಗುರುತಿಸಿದ್ದು, ಅದರಲ್ಲಿ ಶಿವಮೊಗ್ಗ ಜಿಲ್ಲೆಯೂ ಒಂದು. ಶಿವಮೊಗ್ಗ ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಈ ಯೋಜನೆ…

ಪ್ರವಾಸಿ ತಾಣಗಳ ಪರಿಚಯ, ಅನ್ವೇಷಣೆ ಮುಖ್ಯ

ಶಿವಮೊಗ್ಗ: ಪ್ರವಾಸಿ ತಾಣಗಳ ಕುರಿತು ಪರಿಚಯಿಸುವ ಹಾಗೂ ಅನ್ವೇಷಣೆ ಮಾಡುವ ಪ್ರವೃತ್ತಿ ರಾಜ್ಯದಲ್ಲಿ ಕಡಿಮೆ. ಆದ್ದರಿಂದ ರಾಜ್ಯದ ಬಹುತೇಕ ಪ್ರವಾಸಿ ಸ್ಥಳಗಳ ಬಗ್ಗೆ ಜನರಿಗೆ ತಿಳಿದಿಲ್ಲ ಎಂದು…

ಕುವೆಂಪು ವಿವಿ 33ನೇ ವಾರ್ಷಿಕ‌ ಘಟಿಕೋತ್ಸವ

ಗೌರವ ಡಾಕ್ಟರೇಟ್ ಪುರಸ್ಕೃತರುಸದಾನಂದ ಶೆಟ್ಟಿಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರ ಮೂಲತಃ ಉಡುಪಿ ಮೂಲದ ಸದಾನಂದ‌ಶೆಟ್ಟಿ, ಶಿಕ್ಷಣ ತಜ್ಞರು ಮತ್ತು ಕ್ರೀಡಾ‌ ಆಡಳಿತಗಾರರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ…

ಶಿವಮೊಗ್ಗದಿಂದ ಪ್ರಸಾರ ಕೇಂದ್ರ ಆರಂಭಿಸಲು ಮನವಿ

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ (ಎಫ್‌ಎಂ 103.5) ಕೇಂದ್ರದಿಂದ ಪ್ರಸಾರ ಆಗುತ್ತಿರುವ ಕಾರ್ಯಕ್ರಮಗಳ ಪ್ರಸಾರವನ್ನು ಶಿವಮೊಗ್ಗದಿಂದ ಹೆಚ್ಚಿನ ತರಂಗಾಂತರದ ಮೂಲಕ ಪ್ರಸಾರಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸುವಂತೆ ಲೋಕಸಭೆ ಸದಸ್ಯ…

ಶಿವಮೊಗ್ಗ ಪ್ರವಾಸೋದ್ಯಮ ಪೂರಕ ಅವಕಾಶಗಳು ವಿಚಾರ ಸಂಕಿರಣ ಜುಲೈ 20ಕ್ಕೆ

ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಸಹಯೋಗದಲ್ಲಿ ಕೈಗಾರಿಕಾ ಸಂಘದ ಸಭಾಂಗಣದಲ್ಲಿ…

ಜು.21 ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ

ಶಿವಮೊಗ್ಗ, ಜುಲೈ 18, : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ಜು.21 ರ ಸಂಜೆ 4 ಗಂಟೆಗೆ ವಿಶ್ವವಿದ್ಯಾಲಯ…

ದಶಮ ಸ್ಕಂದ ವ್ಯಾಖ್ಯಾನದ ವೇಳೆ ಶ್ರೀ ಸತ್ಯಾತ್ಮ ತೀರ್ಥರ ವರ್ಣನೆಭಾಗವತವೆಂಬ ಕಮಲಕ್ಕೆ ಸತ್ಯಧರ್ಮರೆಂಬ ಭ್ರಮರ

ಹೊಳೆಹೊನ್ನೂರು : ವೇದವ್ಯಾಸ ದೇವರ ಮಾನಸ ಸರೋವರದಲ್ಲಿ ಉತ್ಪನ್ನವಾದ ಶ್ರೀಮದ್ ಭಾಗವತವೆಂಬ ಕಮಲದಲ್ಲಿ ಶ್ರೀ ಸತ್ಯಧರ್ಮ ತೀರ್ಥರೆಂಬ ಭ್ರಮರಕ್ಕೆ ತೃಪ್ತಿಯೇ ಇಲ್ಲಘಿ. ಅಷ್ಟು ಆ ಭಾಗವತವನ್ನು ಅನುಭವಿಸಿ…

error: Content is protected !!