ಅಧಿಕೃತ ಚಿಟ್ಸ್ ಸಂಸ್ಥೆಗಳಲ್ಲಿ ವ್ಯವಹರಿಸಿ
ಶಿವಮೊಗ್ಗ: ಸಾರ್ವಜನಿಕರು ಅಧಿಕೃತ ಚಿಟ್ಸ್ ಕಂಪನಿಗಳಲ್ಲಿ ವ್ಯವಹಾರ ಮಾಡಬೇಕು ಎಂದು ಕರ್ನಾಟಕ ರಾಜ್ಯ ಚಿಟ್ಸ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಟಿ.ಸಿ.ವಿಜಯಕುಮಾರ್ ಹೇಳಿದರು.ಶಿವಮೊಗ್ಗ ಜಿಲ್ಲಾ ಚಿಟ್ಸ್ ಅಸೋಸಿಯೇಷನ್ ಆಹ್ವಾನದ…
ಶಿವಮೊಗ್ಗ: ಸಾರ್ವಜನಿಕರು ಅಧಿಕೃತ ಚಿಟ್ಸ್ ಕಂಪನಿಗಳಲ್ಲಿ ವ್ಯವಹಾರ ಮಾಡಬೇಕು ಎಂದು ಕರ್ನಾಟಕ ರಾಜ್ಯ ಚಿಟ್ಸ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಟಿ.ಸಿ.ವಿಜಯಕುಮಾರ್ ಹೇಳಿದರು.ಶಿವಮೊಗ್ಗ ಜಿಲ್ಲಾ ಚಿಟ್ಸ್ ಅಸೋಸಿಯೇಷನ್ ಆಹ್ವಾನದ…
ಶಿವಮೊಗ್ಗ, ಮೇ 19, : ಕೇಂದ್ರ ವಸತಿ ಮತ್ತುನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪರಿಣಾಮ…
ಸಮಾಜದ ಉನ್ನತಿಗಾಗಿ ಬೆಳಗುವ ಬೆಳಕು ನೀವಾಗಿ ಶಿವಮೊಗ್ಗ : ವೈಯುಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಉನ್ನತಿಗಾಗಿ ಬೆಳಗುವ ಬೆಳಕು ನೀವಾಗಿ ಎಂದು ಚಲನಚಿತ್ರ ನಟ ಪೃಥ್ವಿ ಅಂಬರ್…
ದಿನಾಂಕ 20 ಮೇ 2023ರ ಶನಿವಾರ, ಸಂಜೆ 5-30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‍ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.…
ಶಿವಮೊಗ್ಗ: ಸಕಾಲದಲ್ಲಿ ತಪಾಸಣೆ ಮಾಡಿಸಿಕೊಂಡಲ್ಲಿ ಕ್ಯಾನ್ಸರ್ ಗುಣಪಡಿಸಲು ಸಾಧ್ಯವಿದೆ. ಕ್ಯಾನ್ಸರ್ ಬಗ್ಗೆ ಭಯ ಬೇಡ, ಆದರೆ ಪ್ರತಿಯೊಬ್ಬರು ಕ್ಯಾನ್ಸರ್ ಕುರಿತು ಜಾಗೃತಿ ಹೊಂದಬೇಕು ಎಂದು ಮಣಿಪಾಲ್ ಆಸ್ಪತ್ರೆ…
ಶಿವಮೊಗ್ಗ ನಗರದ ನೂತನ ಶಾಸಕರಾದ ಚನ್ನಬಸಪ್ಪ (ಚೆನ್ನಿ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇವಲ 21 ದಿನಗಳಲ್ಲಿ ಚುನಾವಣೆಯನ್ನು ಮುಗಿಸಿ ಶಾಸಕನಾಗಿ ನಿಮ್ಮ ಮುಂದೆ ಬಂದಿದ್ದೇನೆ ಈ ಚುನಾವಣೆಯಲ್ಲಿ ಅತ್ಯಂತ…
ಶಿವಮೊಗ್ಗ, ಮೇ 16, :2023 ರ ರಾಷ್ಟ್ರೀಯ ಡೆಂಗೀ ದಿನದ ಅಂಗವಾಗಿ ದಿ: 16-05-2023 ರ ಬೆಳಿಗ್ಗೆ ಏರ್ಪಡಿಸಲಾಗಿದ್ದ ಬೈಸಿಕಲ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ…
ಶಿವಮೊಗ್ಗ, ಮೇ.11 : ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿAದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ…
111- ಶಿವಮೊಗ್ಗ ಗ್ರಾ.ಒಟ್ಟು ಮತದಾರರು : 212383ಚಲಾವಣೆಯಾದ ಮತ :179702ಪುರುಷ : 91038ಮಹಿಳೆ :88663ಇತರೆ : 01ಶೇ.84.61 112- ಭದ್ರಾವತಿಒಟ್ಟು ಮತದಾರರು : 212165ಚಲಾವಣೆಯಾದ ಮತ :153900ಪುರುಷ…