Category: ಚಿತ್ರ ಸುದ್ದಿ

ಡೆಲ್ಲಿ ವರ್ಲ್ಡ್ ಸ್ಕೂಲ್‌ 2023-24 ದಾಖಲಾತಿ ಪ್ರಾರಂಭ, ಸ್ಮಾರ್ಟ್‌ ತರಗತಿ ಸೌಕರ್ಯ

ಶಿವಮೊಗ್ಗ ನಗರದ ಮಲ್ಲಿಗೇನಹಳ್ಳಿಯಲ್ಲಿರುವ ಡೆಲ್ಲಿ ವರ್ಲ್ಡ್‌ ಸ್ಕೂಲ್‌ಗೆ 2023-24ನೇ ಸಾಲಿನ ಪ್ರವೇಶ ದಾಖಲಾತಿ ಆರಂಭವಾಗಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಶಾಲೆ ಒಳಗೊಂಡಿದೆ. ಡೆಲ್ಲಿ ವರ್ಲ್ಡ್ ಸ್ಕೂಲ್ ಅನೇಕ ವೈಶಿಷ್ಟ್ಯತೆಗಳಿಂದ…

ಸಮಸಮಾಜ ಕಟ್ಟಬಯಸಿದ ದಾರ್ಶನಿಕ ಅಂಬೇಡ್ಕರ್: ಡಾ.ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ

ಶಂಕರಘಟ್ಟ, ಫೆ. 11: ಸಮಾಜದ ಎಲ್ಲ ವರ್ಗಗಳು ಶೋಷಣೆಗಳಿಂದ ಮುಕ್ತವಾಗಿ ಬದುಕಲು ಅರಿವು ಅಗತ್ಯ. ದಾರ್ಶನಿಕರಾಗಿದ್ದ ಬುದ್ಧ-ಬಸವ-ಅಂಬೇಡ್ಕರ್ ಸಮಾಜದ ಸಮಸ್ಯೆಗಳನ್ನು ನಿವಾರಿಸಲು ಆತ್ಮದ ಅರಿವು ದಿವ್ಯೌಷಧಿಯಾಗಿದೆಯೆಂದು ಸಾರಿದವರು.…

ಜನಪರ ಆಡಳಿತ ಜನರಿಗಾಗಿ ಆಡಳಿತ; ಡಿ.ಎಸ್.ಅರುಣ್

ಸರ್ಕಾರ ರೈತರು,ಬಡವರ, ಕಾರ್ಮಿಕರು, ದುರ್ಬಲ ವರ್ಗದ ಅಭಿವೃದ್ಧಿ ಪರವಾಗಿದೆ ಎಂದು ಹೇಳಲಾಗಿದೆ ಹಾಗೂ ಇದುಸತ್ಯವೇ ಸರಿ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 25 ವರ್ಷಗಳ ಅಮೃತ ಕಾಲದಲ್ಲಿ…

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವುದು ಅವಶ್ಯ: ಡಿ.ಎಸ್.ಅರುಣ್

ಶಿವಮೊಗ್ಗ: ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಹಾಗೂ ಗುಣಗಳನ್ನು ಕಲಿಸಿಕೊಡುವ ಕೆಲಸ ಆಗಬೇಕು. ಸಂಸ್ಕೃತಿ ಪರಂಪರೆಯ ಅರಿವು ಮೂಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ…

ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ

ಪ್ರತಿ ದಿನ ಹತ್ತು ಸಾವಿರ ಜನರಿಗೆ ಪ್ರಸಾದ ಸ್ನೇಹಿತರು ಸಾಗರದಿಂದಲೂ ಅನ್ನದಾನ ಸಾಗರ: ಅತ್ಯಂತ ವೈಭವಯುತವಾಗಿ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತಿದ್ದು, ಪ್ರತಿ ದಿನವು…

ಸರಸ್ವತಿ ಪೂಜೆ

ಬಿಜಿಎಸ್ ಕೇಂದ್ರೀಯ ವಿದ್ಯಾಲಯ, ಕಾರೇಹಳ್ಳಿಯಲ್ಲಿ ದಿನಾಂಕ: 10-2-2023 ರಂದು ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೂಜ್ಯ ಸದ್ಗುರುಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಆಗಮಿಸಿದ್ದು ಕಾರ್ಯಕ್ರಮಕ್ಕೆ ಮೆರುಗನ್ನು…

ಆಟ-ಪಾಠ ಎರಡನ್ನು ಸಮನಾಗಿ ಪ್ರೋತ್ಸಾಹಿಸಿ

ಶಿವಮೊಗ್ಗ : ವಿದ್ಯಾರ್ಥಿಗಳನ್ನು ಆಟ-ಪಾಠ ಎರಡೂ ವಿಷಯಗಳಲ್ಲಿ ಸಮನಾಗಿ ಪ್ರೋತ್ಸಾಹಿಸಬೇಕೆಂದು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.ನಗರದ ಗುರುಪುರ ಬಡಾವಣೆಯಲ್ಲಿರುವ ಆದಿಚುಂಚನಗಿರಿ…

ಸಾಧನೆಗೆ ಸಂದ ಗೌರವ

*ಜಿಲ್ಲೆಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ* ಹಿರಿಯರು ಮತ್ತು ಸಾಧಕ ಪತ್ರಕರ್ತರನ್ನು ಗುರುತಿಸಿ, ಕರ್ನಾಟಕ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ನೀಡುವ ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿಗಳ…

ಅಂತರಾಷ್ಟ್ರೀಯ ಗುಣಮಟ್ಟದ ಷಟಲ್ ಬ್ಯಾಡ್ಮಿಂಟನ್ ಹಾಗೂ ಕ್ರಿಕೆಟ್ ಗಾಗಿ “ರಾವ್ ಸ್ಪೋರ್ಟ್ಸ್ ಅರೆನಾ”

ಶಿವಮೊಗದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಷಟಲ್ ಬ್ಯಾಡ್ಮಿಂಟನ್ ಹಾಗೂ ಕ್ರಿಕೆಟ್ ಗಾಗಿಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣ ರಾವ್ ಸ್ಪೋರ್ಟ್ಸ್ ಅರೆನಾ ಆರಂಭಗೊಂಡಿದೆ. ಶಿವಮೊಗ್ಗದ ಗುಂಡಪ್ಪ ಶೆಡ್ ನಲ್ಲಿರುವ ರಾಮರಾವ್ ಲೇಔಟ್‌ನಲ್ಲಿ…

ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ

ಹರ್ಯಾಣ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಕುಸ್ತಿಪಟುಗಳು ಭಾಗಿಸಾಗರದ ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಆಯೋಜನೆ ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರಾ ಪ್ರಯುಕ್ತ…

error: Content is protected !!