ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಹೇಳಿದರೆ ತಪ್ಪಾಗಲಾರದು. ಡಿ.ಎಸ್.ಅರುಣ್
ವಿಶೇಷವಾಗಿ ಮಧ್ಯಮ ವರ್ಗದವರು, ಮಹಿಳೆಯರು ಹಿಂದುಳಿದ ವರ್ಗದವರು,ಪರಿಶಿಷ್ಟ ಜಾತಿ ಪಂಗಡಗಳು ಸಮಾಜದ ಎಲ್ಲ ವರ್ಗದವರನ್ನು ಗಮನದಲ್ಲಿರಿಸಿಕೊಂಡು ವಿತ್ತಯ ಶಿಸ್ತನ್ನು ಎಲ್ಲೂ ನಿರ್ಲಕ್ಷಿಸದೆ ಲೆಕ್ಕಾಚಾರದ ನೀತಿ ಪಾಲಿಸಿದ್ದಾರೆ.ಎರಡನೆಯ ಪೂರ್ಣ…