ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿಷೇದಾಜ್ಞೆ
ದಿನಾಂಕಃ15-08-2022 ರಂದು ವೀರಸಾವರ್ಕರ್ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022…