ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಅವಕಾಶ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
ಶಿವಮೊಗ್ಗ, ಅ.30: ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು, ಮತದಾರರು ಸ್ವಯಂಪ್ರೇರಿತರಾಗಿ ಆಧಾರ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು…