ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್
ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಗಳಡಿ ಪಲಾನುಭವಿಗಳಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಹಣ ಬಿಡುಗಡೆ ಆಗದಿರುವ ಬಗ್ಗೆ, ಗ್ರಾಮ…