Category: ಲೋಕಲ್ ನ್ಯೂಸ್

ನಾಳೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ದಿನಾಂಕ:22-02-2022 ರಂದು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. DC SMG

ಹರ್ಷ ಕುಟುಂಬಸ್ಥರಿಗೆ ಸಚಿವರಿಂದ ಸಾಂತ್ವನ

ಶಿವಮೊಗ್ಗ, ಫೆ.21: ನಿನ್ನೆ ರಾತ್ರಿ ಹತ್ಯೆಗೀಡಾದ ಸಿಗೇಹಟ್ಟಿ ಹರ್ಷ ನಿವಾಸಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ…

ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಫೆಬ್ರವರಿ 21: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-05 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 23 ರ ಬೆಳಿಗ್ಗೆ 10 ರಿಂದ…

ಹೊಳಲೂರು ಅಂಗನವಾಡಿಗಳಲ್ಲಿ ಪೈಪ್ ಕಾಂಪೋಸ್ಟ್ ಅಳವಡಿಕೆ

ಶಿವಮೊಗ್ಗ: ಪೈಪ್ ಕಾಂಪೋಸ್ಟ್ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಅತ್ಯಂತ ಕಡಿಮೆ ಖರ್ಚು ಹಾಗೂ ಸರಳ ರೀತಿಯಲ್ಲಿ ಕಸ ನಿರ್ವಹಣೆ ಸಾಧ್ಯವಾಗಲಿದೆ. ಕಸದಿಂದ ಗೊಬ್ಬರವಾಗಿ ಬಳಸಿಕೊಳ್ಳುವ ಜತೆಯಲ್ಲಿ ಆರೋಗ್ಯಪೂರ್ಣ ಹಾಗೂ…

ಕಲ್ಲುಕ್ವಾರಿಗಳನ್ನು ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಿ : ಎಸ್.ರುದ್ರೇಗೌಡ್ರು

ಶಿವಮೊಗ್ಗ, ಫೆಬ್ರವರಿ 19 : ಹುಣಸೋಡು ಸ್ಪೋಟ ಪ್ರಕರಣದ ನಂತರ ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಲ್ಲುಕ್ವಾರಿಗಳು ಸ್ಥಗಿತಗೊಂಡು ಜಿಲ್ಲೆಯಲ್ಲಿನ ಅಭಿವೃದ್ಧಿ ಚಟುವಟಿಕೆಗಳು, ಕಟ್ಟಡ ನಿರ್ಮಾಣ…

ಶಿವಾಜಿ ಮಹಾರಾಜರ ಜಯಂತಿ

ಶಿವಮೊಗ್ಗ, ಫೆಬ್ರವರಿ 19 ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ

ಯುವ ಜನತೆ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ : ಡಾ.ನಾರಾಯಣಗೌಡಶಿವಮೊಗ್ಗ, ಫೆಬ್ರವರಿ 19 ಯುವಜನತೆಯೇ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ. ಯುವಜನತೆ ಮನಸ್ಸು ಮಾಡಿದರೆ…

ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

ಬೆಂಗಳೂರು, ಫೆಬ್ರವರಿ ೧೭. ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ ಸುಮಾರು ೧೮…

ತೋಟಗಾರಿಕಾ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು (Nursery Techniques in Horticultural Crops) ಕುರಿತ ವೃತ್ತಿಪರ ತರಬೇತಿ ಕಾರ್ಯಕ್ರಮ

ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ವತಿಯಿಂದ “ತೋಟಗಾರಿಕಾ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು (Nursery Techniques in Horticultural Crops) ಕುರಿತ 25 ದಿನಗಳ ವಸತಿಯುಕ್ತ ಕೌಶಲ್ಯಾಭಿವೃದ್ಧಿ ವೃತ್ತಿಪರ…

‘ಕಸ ಬಂಗಾರ, ಪುನರ್ಬಳಿಸಿದರೆ ಶೃಂಗಾರ’

ಗ್ರಾಮ ಪಂಚಾಯತಿಯಲ್ಲಿ ಸಂಪನ್ಮೂಲ ಕೇಂದ್ರವಾದ ಸ್ವಚ್ಛ ಸಂಕಿರ್ಣ ಘಟಕ ಘಟಕದ ಕಾರ್ಯನಿರ್ವಹಣೆ : ಗ್ರಾಮ ಪಂಚಾಯಿತಿ ಸ್ವಚ್ಚ ವಾಹಿನಿ ವಾಹನ ಪ್ರತಿ ಮನೆಗಳು, ಅಂಗಡಿ, ಹೋಟೆಲ್ ಇತ್ಯಾದಿಗಳಿಂದ…

error: Content is protected !!