ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ನಡೆದ ಘಟನೆ ಜಿಲ್ಲಾಡಳಿತದ ಜೊತೆ ಚರ್ಚೆ: ಡಾ.ನಾರಾಯಣಗೌಡ.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ನಡೆದ ಘಟನೆ ಸಂಬಂಧ ಜಿಲ್ಲಾಡಳಿತದ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಕಾನೂನಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತಿ ಸುವ್ಯವಸ್ಥೆ…