ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕ್ರಿಮಿನಲ್ ಅಪರಾಧ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ, ಆ.05 : ಸಕ್ಕಿಂಗ್ ಯಂತ್ರಗಳನ್ನು ಬಳಸದೆ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಮೂಲಕ ಶೌಚಗುಂಡಿಗಳನ್ನು ಸ್ವಚ್ಚಗೊಳಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅವಕಾಶ ನೀಡಬಾರದು ಎಂದು…