ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಗಾಂಧಿಪಾರ್ಕ್ಗೆ ಭೇಟಿ ನೀಡಿ ಉದ್ಯಾನವನದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ
ಜಿಲ್ಲಾ ಉಸ್ತುವಾರಿ ಸಚಿವ ಶ್ರೀ.ಕೆ.ಎಸ್.ಈಶ್ವರಪ್ಪ ಹಾಗೂ ಸಂಸತ್ ಸದಸ್ಯ ಶ್ರೀ.ಬಿ.ವೈ.ರಾಘವೇಂದ್ರ ಅವರು ಗಾಂಧಿಪಾರ್ಕ್ ಗೆ ಭೇಟಿ ನೀಡಿ ಉದ್ಯಾನವನದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.