ತೋಟಗಾರಿಕೆ ಬೆಳೆಗಳಲ್ಲಿ ಅರ್ಕ ಜೀವಾಣು ಗೊಬ್ಬರದ ಬಳಕೆ ಮಾಡುವಂತೆ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಲಹೆ
ಶಿವಮೊಗ್ಗ, ನವೆಂಬರ್-೦೨ : ತೋಟಗಾರಿಕೆ ಬೆಳೆಗಳಲ್ಲಿ ಉತ್ತಮ ಇಳುವರಿಗಾಗಿ ಬೆಂಗಳೂರಿನಿದ ಬಿಡುಗಡೆಯಾದ ಅರ್ಕ ಜೀವಾಣು ಗೊಬ್ಬರವನ್ನು ಉಪಯೋಗಿಸುವುದು ಲಾಭದಾಯಕವಾಗಿರುತ್ತದೆ ಎಂದು ತೋಟಗಾರಿಕೆ ಉಪನಿದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.…