ಮೊಬೈಲ್ ವ್ಯಸನ ಕುರಿತು ಶಾಲಾ ಕಾಲೇಜುಗಳಲ್ಲಿ ಕೌನ್ಸಿಲಿಂಗ್ ಕಾರ್ಯಕ್ರಮ : ಕೆ.ಈ.ಕಾಂತೇಶ್
ಶಿವಮೊಗ್ಗ, ಸೆ.13: ಪಬ್‍ಜಿಯಂತಹ ಮೊಬೈಲ್ ಗೇಮ್‍ನಿಂದ ವಿದ್ಯಾರ್ಥಿಗಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳೊಂದಿಗೆ ಕೌನ್ಸಿಲಿಂಗ್ ನಡೆಸಲು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ರೂಪಿಸಲಾಗುವುದು…