ಶಿವಮೊಗ್ಗ ನಗರದ ಚರಂಡಿ ಹೂಳೆತ್ತುವ ಕಾಮಗಾರಿ ಚುರುಕು
ಶಿವಮೊಗ್ಗ, ಜೂನ್ 07: : ಮುಂಗಾರು ಮಳೆ ಪ್ರಾರಂಭಕ್ಕಿಂತ ಪೂರ್ವದಲ್ಲಿ ಶಿವಮೊಗ್ಗ ನಗರದ ಎಲ್ಲಾ ಚರಂಡಿ, ರಾಜಕಾಲುವೆಗಳಲ್ಲಿ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯುವಂತೆ ಮುನ್ನೆಚ್ಚರಿಗೆ ಕ್ರಮವಾಗಿ…
ಶಿವಮೊಗ್ಗ, ಜೂನ್ 07: : ಮುಂಗಾರು ಮಳೆ ಪ್ರಾರಂಭಕ್ಕಿಂತ ಪೂರ್ವದಲ್ಲಿ ಶಿವಮೊಗ್ಗ ನಗರದ ಎಲ್ಲಾ ಚರಂಡಿ, ರಾಜಕಾಲುವೆಗಳಲ್ಲಿ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯುವಂತೆ ಮುನ್ನೆಚ್ಚರಿಗೆ ಕ್ರಮವಾಗಿ…
ಶಿವಮೊಗ್ಗ, ಜೂನ್- 06 : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸರ ಅಧ್ಯಯನ ಕೇಂದ್ರ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆ…
ಶಿವಮೊಗ್ಗ, ಜೂನ್- 06 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸರ ಅಧ್ಯಯನ ಕೇಂದ್ರ ಹಾಗೂ…
ಶಿವಮೊಗ್ಗ, ಜೂನ್.6 : ಈ ಸಾಲಿನಲ್ಲಿ ವಿಕಲಚೇತನರಿಗೆ ನೀಡಲಾಗುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ವಿಕಲಚೇತನರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ಸಬಲೀಕರಣ…
ಶಿವಮೊಗ್ಗ, ಜೂನ್ 06 : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಶಿವಮೊಗ್ಗ ಜಿಲ್ಲೆಯಿಂದ ಪ್ರಸಕ್ತ ಸಾಲಿಗೆ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ ಯೋಜನೆ ಹಾಗೂ ಗಂಗಾ ಕಲ್ಯಾಣ…
ವಿಶ್ವ ಪರಿಸರ ದಿನದ ನಿಮಿತ್ತ ಇಂದು ಶಿವಮೊಗ್ಗ ವಿನೋಬನಗರ ಮೊದಲನೇ ಹಂತದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಾಲಿಕೆ ಸದಸ್ಯ ರಾಹುಲ್ ಬಿದರೆ, ಹಿರಿಯ ಪತ್ರಕರ್ತ ಕೆ.ಬಿ.…
ವಮೊಗ್ಗ, ಜೂನ್.4 : ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ. ಆರ್ ಅಂಬೇಡ್ಕರ್…
ಶಿವಮೊಗ್ಗ: ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿಯಲ್ಲಿರುವ ಸದಸ್ಯರ ಹೆಸರು ನವೀಕರಣ ಆಗಿರದ ಕಾರಣ ಹಾಗೂ ಅರ್ಹ ಪಡಿತರ ಚೀಟಿದಾರರನ್ನು ಗುರುತಿಸುವ ಸಲುವಾಗಿ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ…
ಶಿವಮೊಗ್ಗ, ಜೂನ್ 01 : ಕರ್ನಾಟಕ ಸರ್ಕಾರ ಸ್ಥಾಪಿಸಿರುವ ಹಂಪಿ ಕನ್ನಡ ವಿವಿಯ ಮಾನ್ಯತೆ ಪಡೆದಿರುವ ಮೈಸೂರು ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರ “ರಂಗ ಶಾಲೆ”ಯಲ್ಲಿ ಪ್ರಸಕ್ತ…
ಶಿವಮೊಗ್ಗ, ಮೇ. 31 : ಜಿಲ್ಲೆಯ ತೋಟಗಾರಿಕೆ ಇಲಾಖೆ ಹಾಗೂ ಮಾವು ಅಭಿವೃದ್ಧಿ ಮಂಡಳಿ ಬೆಂಗಳೂರು ಇವರ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 2019-20 ನೇ…