Category: ಲೋಕಲ್ ನ್ಯೂಸ್

ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಕೆ.ಪಿ.ಎಸ್. ಮಾದರಿಯಲ್ಲಿ ಶಾಲೆಗಳ ಆರಂಭಕ್ಕೆ ಚಿಂತನೆ : ಮಧು ಎಸ್.ಬಂಗಾರಪ್ಪ

ಶಿವಮೊಗ್ಗ: ಸೆ. 13 : ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 500-600 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ…

ಸ್ಮಾರ್ಟ್‍ಸಿಟಿ ಸಮಸ್ಯೆಗಳ ಕುರಿತು ದೂರು ಸಲ್ಲಿಸಿದ ಸಾರ್ವಜನಿಕರು

ಶಿವಮೊಗ್ಗ, ಸೆಪ್ಟೆಂಬರ್ 12, :ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ದಿ: 12-09-2023 ರಂದು ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ…

ಸಾಗರ ಮಧ್ವ ಸಂಘ ದಿಂದ ಆರಾಧನಾ ಮಹೋತ್ಸವ ಸಂಪನ್ನ

ಸಾಗರ:ಗುರು ಸಾರ್ವಭೌಮರು ಭೌತಿಕ ದೃಷ್ಟಿಗೆ ಅಗೋಚರಆಗಿದ್ದರೂ ಭಜಕರಿಗೆಕಾಮಧೇನು, ನಮಿಪರಿಗೆಕಲ್ಪವೃಕ್ಷವೆಂದು ಪ್ರಚಲಿತವಾಗಿದೆ. ರಾಯರುಕಲಿಯುಗದಲ್ಲಿತಮ್ಮ ಮಹಿಮೆಯ ಮೂಲಕವೇ ಪ್ರಸಿದ್ಧರಾಗಿದ್ದಾರೆ ಎಂದು ಸಾಗರ ಮಾಧ್ವ ಸಂಘದಅಧ್ಯಕ್ಷಡಾ. ಗುರುರಾಜ್‍ಕಲ್ಲಾಪುರ ಹೇಳಿದರು.ಸಾಗರ ಮಾಧ್ವ ಸಂಘದಲ್ಲಿ…

ಸಾಹಿತ್ಯ ಗ್ರಾಮದಲ್ಲಿ ಶ್ರಾವಣ ಚಿಂತನೆ 216 ನೇ ತಿಂಗಳ ಸಾಹಿತ್ಯ ಹುಣ್ಣಿಮೆ

ಸಾಮಾಜಿಕ ಸ್ವಾಸ್ಥ್ಯವೇ ಧರ್ಮ ಮತ್ತು ಸಾಹಿತ್ಯದ ಆಶಯ ಶಿವಮೊಗ್ಗ : ಮನುಷ್ಯನ ಒಳಿತನ್ನು ಬಯಸುವುದು ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವುದೇ ಧರ್ಮ ಮತ್ತು ಸಾಹಿತ್ಯದ ಮೂಲ ಆಶಯವಾಗಿದೆ…

ಬೆಂಗಳೂರಿನಿಂದ ಕುವೆಂಪು ವಿಮಾಣ ನಿಲ್ದಾಣಕ್ಕೆ ಬಂದಿಳಿದ ಪ್ರಥಮ ವಿಮಾನ

ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭ : ಎಂ.ಬಿ.ಪಾಟೀಲಶಿವಮೊಗ್ಗ, ಆಗಸ್ಟ್ 31, :ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು ಮಧ್ಯಮ…

ಮಹಾನಿಯರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು : ಮಧು ಬಂಗಾರಪ್ಪ

ಶಿವಮೊಗ್ಗ, ಆಗಸ್ಟ್ 31 :ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳು ಬೆಳೆಯುತ್ತಿರುವ ಮಕ್ಕಳಿಗೆ ಮತ್ತು ಸಮಾಜಕ್ಕೆ ಅತಿ ಅವಶ್ಯವಿದೆ. ಹಾಗಾಗಿ ಪಠ್ಯಪುಸ್ತಕಗಳಲ್ಲಿ ಅವರ ತತ್ವಗಳನ್ನು ಅಳವಡಿಸಲು ಸೂಚಿಸಲಾಗಿದೆ…

ಕುವೆಂಪು ವಿವಿಯ ನಾಲ್ವರು ವಯೋನಿವೃತ್ತ ಪ್ರಾಧ್ಯಾಪಕರಿಗೆ ಬೀಳ್ಕೊಡುಗೆ ಸಮಾರಂಭ

ಶೈಕ್ಷಣಿಕ ಸ್ವಾಯತ್ತತೆ ಅಧ್ಯಾಪಕರಿಗೆ ಅಗತ್ಯ: ಪ್ರೊ. ಪೂರ್ಣಾನಂದ ಶಂಕರಘಟ್ಟ, ಆ. 30: ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗುತ್ತಿದೆ. ಇದನ್ನು ಅಧ್ಯಾಪಕರು ಮತ್ತು ಅಧ್ಯಾಪಕ…

ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮ

*ಸಾಮಾನ್ಯ ಜನರ ಜೀವನಕ್ಕೆ ಸರ್ಕಾರದ ಸಹಕಾರ ‘ಗೃಹಲಕ್ಷ್ಮಿ ಯೋಜನೆ ಎಸ್ ಮಧು ಬಂಗಾರಪ್ಪ*ಶಿವಮೊಗ್ಗ, ಆಗಸ್ಟ್ 30, : ಸಾಮಾನ್ಯ ಜನರ ಜೀವನದಲ್ಲಿ ಸದಾ ಕಾಲ ಸರ್ಕಾರದ ಸಹಕಾರವೇ…

ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ-ಗೃಹಲಕ್ಷ್ಮಿ ಯೋಜನೆ

ಮಹಿಳಾ ಆರ್ಥಿಕ ಸಬಲೀಕರಣದತ್ತ ದಿಟ್ಟ ಹೆಜ್ಜೆ ಗೃಹಲಕ್ಷ್ಮಿ ಯೋಜನೆಯಾಗಿದೆ. ಕುಟುಂಬ ನಿರ್ವಹಣೆಯಲ್ಲಿ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಆಕೆ ಆರ್ಥಿಕವಾಗಿ ಸಬಲವಾದಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಿಂದ ಕೂಡಿರುತ್ತದೆ.…

ಮನೆಗಳನ್ನು ಬೆಳಗುತ್ತಿರುವ ‘ಗೃಹಜ್ಯೋತಿ’ ಯೋಜನೆ

ಹಣದುಬ್ಬರದಿಂದ ತತ್ತರಿಸಿರುವ ಜನಸಾಮಾನ್ಯರ ಆಶಾಕಿರಣ ‘ಗೃಹಜ್ಯೋತಿ’ ಯೋಜನೆ. ಈ ಯೋಜನೆಯಡಿ ಪ್ರತಿ ಗೃಹ ಬಳಕೆದಾರರು ಗರಿಷ್ಟ 200 ಯುನಿಟ್‍ವರೆಗೆ ವಿದ್ಯುತ್‍ನ್ನು ಉಚಿತವಾಗಿ ಪಡೆಯುವರು.ರಾಜ್ಯ ಸರ್ಕಾರದ ಐದು ಗ್ಯಾರಂಟಿ…

error: Content is protected !!