Category: ಲೋಕಲ್ ನ್ಯೂಸ್

*ಆಕಾಶವಾಣಿ ಭದ್ರಾವತಿ ಎಫ್‍ಎಂನಲ್ಲಿ ಹೊಸ ಕಾರ್ಯಕ್ರಮಗಳ ಪ್ರಸಾರ*

ಶಿವಮೊಗ್ಗ, ಮೇ.30: ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿ ಹೊಂದಿರುವ ಆಕಾಶವಾಣಿ ಭದ್ರಾವತಿ ಎಫ್.ಎಂ 103.5 MW 675 KHz ನಲ್ಲಿ ಜೂನ್ 01 ರಿಂದ…

ಜೆಸಿಐ ಸಂಸ್ಥೆಗಳಿಂದ ಮಹಿಳಾ ಆರೋಗ್ಯ ಜಾಗೃತಿ

ಶಿವಮೊಗ್ಗ: ಋತುಚಕ್ರ ಹಾಗೂ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿ ಜೆಸಿಐ ಸಂಸ್ಥೆಗಳಿಂದ ಪ್ರಯಾಸ ಎಂಬ ವಿಶೇಷ ಜಾಗೃತಿ ಅಭಿಯಾನ ನಡೆಸಲಾಯಿತು. ವಾಕಾಥಾನ್ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ…

ಸದೃಢ ಆರೋಗ್ಯದತ್ತ ಮಹಿಳೆಯರ ಗಮನ ಅಗತ್ಯ

ಶಿವಮೊಗ್ಗ: ಮಹಿಳೆಯರು ಸಮಾಜದ ಶಕ್ತಿ, ಕುಟುಂಬಕ್ಕೆ ಆಧಾರ. ಮಹಿಳೆಯರು ಸದೃಢ ಆರೋಗ್ಯ ಕಾಪಾಡಿಕೊಳ್ಳುವತ್ತ ಹೆಚ್ಚಿನ ಗಮನ ವಹಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ…

ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾರ್ವಜನಿಕರ ಸಲಹೆ ಅಗತ್ಯ. ಚನ್ನಬಸಪ್ಪ (ಚೆನ್ನಿ)

ಶಿವಮೊಗ್ಗ: ನಗರದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಸಾರ್ವಜನಿಕರ ಸಲಹೆ ಹಾಗೂ ಸಹಕಾರ ಅಗತ್ಯ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಚನ್ನಬಸಪ್ಪ ಹೇಳಿದರು.ರಾಜೇಂದ್ರ ನಗರದ…

ಋತುಚಕ್ರದ ನೈರ್ಮಲ್ಯವು ಮಹಿಳೆಯರ ಯೋಗಕ್ಷೇಮ ಮತ್ತು ಘನತೆಗೆ ಮುಖ್ಯವಾಗಿದೆ – ಡಾ . ಸ್ವಾತಿ ಕಿಶೋರ್

ಮುಟ್ಟಿನ ನೈರ್ಮಲ್ಯದ ಪ್ರಾಮುಖ್ಯತೆ ಮತ್ತು ಮುಟ್ಟಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವುದು ಹೇಗೆ ಮತ್ತು ಪರಿಹಾರಗಳ ಬಗ್ಗೆ ಜಾಗೃತಿ ಮೂಡಿಸಲು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಯ ಮಹಿಳಾ…

ಆಟೋ ಮೊಬೈಲ್ ಕ್ಷೇತ್ರದಲ್ಲಿ ಪ್ರಗತಿ ನಿರಂತರ

ಶಿವಮೊಗ್ಗ: ಆಟೋ ಮೊಬೈಲ್ ಕ್ಷೇತ್ರದಲ್ಲಿ ನಿರಂತರವಾಗಿ ಪ್ರಗತಿ ಆಗುತ್ತಿರುವ ಕಾರಣ ಗ್ರಾಹಕರಿಗೆ ಅಗತ್ಯವಿರುವ ಅತ್ಯಾಧುನಿಕ ಸೌಕರ್ಯದ ಹೊಸ ವಾಹನಗಳು ಮಾರುಕಟ್ಟೆಯಲ್ಲಿ ಬಿಡುಗಡೆ ಆಗುತ್ತಿವೆ. ಗ್ರಾಹಕರಿಗೆ ಉತ್ತಮ ಸೇವೆ…

ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು ಆಗ ತಮ್ಮ ಜೀವನ ಯಶಸ್ವಿ ಯಾಗಲು ಸಾದ್ಯ. ಪ್ರತಿಯೊಬ್ಬರ ಯಶಸ್ಸಿನ ಹಿಂದ ಶ್ರಮ ಇದ್ದೇ ಇರುತ್ತದೆ. ಪ್ರೋ. ರಾಜಶೇಖರ್ ಹೆಬ್ಬಾರ್.ಸಿ,

ವಿದ್ಯಾರ್ಥಿಗಳು ಓದುವ ಸಂದರ್ಭದಲ್ಲಿ ಪ್ರೀತಿ ಪ್ರೇಮಕ್ಕೆ ಬೀಳಬಾರದು, ಇದರಿಂದ ಪಾಲಕರಿಗೂ ಆಘಾತ, ತಮ್ಮ ಭವಿಷ್ಯವೂ ಅಯೋಮಯ ವಾಗುತ್ತೆ ಎಂದು, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರತಿಭಾ…

ಪರಿಶಿಷ್ಟ ಪಂಗಡದ ರೈತರಲ್ಲಿ ಸಮಗ್ರ ಕೃಷಿ ಪದ್ಧತಿ ಜನಪ್ರಿಯಗೊಳಿಸುವ ಕಾರ್ಯಕ್ರಮ

ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ಇವರ ಅಶ್ರಯದಲ್ಲಿ ಸಾವಯವ ಕೃಷಿ ಸಂಶೋಧನಾ ಕೇಂದ್ರ ಮತ್ತು ಕೃಷಿ…

ನರೇಗಾ ಯೋಜನೆಯಡಿ ಪಿಳ್ಳಂಗೆರೆ ಶ್ರೀ ರಂಗನಾಥ ಸ್ವಾಮಿ ದೇವಾಲಯ ಆವರಣದ ಕಲ್ಯಾಣಿ ಪುನಶ್ಚೇತನ ಕಾರ್ಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಿವಮೊಗ್ಗ ತಾಲೂಕಿನ ಪಿಳ್ಳಂಗೆರೆ ಗ್ರಾಮದಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿರುವ ಕಲ್ಯಾಣಿಯು ಪುನಶ್ಚೇತನಗೊಂಡು ಸುಂದರವಾಗಿ ರೂಪುಗೊಂಡಿದೆ.…

ನನ್ನ ಲೈಫ್‌ , ನನ್ನ ಸ್ವಚ್ಛ ನಗರ ಕಾರ್ಯಕ್ರಮ ಜೂನ್ 6ರವರೆಗೆ ವಿಶೇಷ ಅಭಿಯಾನ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಗ್ರಾಮ, ನಗರ ಹಾಗೂ ಜನವಸತಿಯ ಎಲ್ಲ ಪ್ರದೇಶಗಳನ್ನು ಸ್ವಚ್ಛ ಆಗಿಡಲು…

error: Content is protected !!