Category: ಲೋಕಲ್ ನ್ಯೂಸ್

ಶಿವಮೊಗ್ಗ ಜಿ.ಪಂ. ಸಿಇಓ ಆಗಿ ಹೇಮಂತ್

ಶಿವಮೊಗ್ಗ: ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಜಿ.ಪಂ. ಮುಖ್ಯ ಕಾರ್ಯಾನಿರ್ವಹಣಾಧಿಕಾರಿಯಾಗಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್…

ಡೆಂಗ್ಯು ನಿಯಂತ್ರಣಕ್ಕಾಗಿ ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ

ಜಿಲ್ಲಾಧಿಕಾರಿಗಳಿಂದ ಲಾರ್ವಾ ಸಮೀಕ್ಷೆ-ಉತ್ಪತ್ತಿ ತಾಣಗಳ ನಾಶಶಿವಮೊಗ್ಗ ಜು.05 : ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ…

ಜೆ.ಎನ್.ಎನ್‌.ಸಿ.ಇ: ಸಿಇಟಿ/ಕಾಮೆಡ್-ಕೆ ಸಂವಾದ

ಶಿವಮೊಗ್ಗ: ನಗರದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.07 ರ ಭಾನುವಾರ ಬೆಳಗ್ಗೆ 10:30 ಕ್ಕೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಉಚಿತವಾಗಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತಾಗಿ…

ಬೀದಿ ನಾಯಿ ಮತ್ತು ಹಂದಿಗಳ ಕಾಟ ಮಿತಿಮೀರಿದ್ದು ಸಾರ್ವಜನಿಕರಿಂದ ಆಕ್ರೋಶ

ಶಿವಮೊಗ್ಗ,ಜು.3: ನಗರದಲ್ಲಿ ಎಲ್ಲಾ ಬಡಾವಣೆಗಳಲ್ಲೂ ಬೀದಿ ನಾಯಿ ಮತ್ತು ಹಂದಿಗಳ ಕಾಟ ಮಿತಿ ಮೀರಿದ್ದು, ಮಹಾನಗರ ಪಾಲಿಕೆಯ ಜಾಣ ಕುರುಡು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹಲವಾರು ಸಾಮಾಜಿಕ…

ವಚನಗಳ ಸಂರಕ್ಷಣೆ ಹಳಕಟ್ಟಿಯವರು ಕನ್ನಡ ನಾಡಿಗೆ ನೀಡಿದ ದೊಡ್ಡ ಕೊಡುಗೆ: ಶಿವಯೋಗಿ ಹಂಚಿನಮನೆ

ಶಿವಮೊಗ್ಗ ಜು.02 : ವಚನಗಳ ಮೌಲ್ಯವನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಜನರಿಗೆ ತಲುಪಿಸಿದರು. ಇದು ಕನ್ನಡ ನಾಡಿಗೆ ಅವರು…

ಗುಡದಪ್ಪ ಕಸಬಿಗೆ ಶ್ರೇಷ್ಠ ವೈದ್ಯ ರಾಜ್ಯ ಪ್ರಶಸ್ತಿ

ಶಿವಮೊಗ್ಗ: ವೈದ್ಯರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದಿಂದ ನೀಡುವ ಶ್ರೇಷ್ಠ ವೈದ್ಯ ರಾಜ್ಯ ಪ್ರಶಸ್ತಿಗೆ ಶಿವಮೊಗ್ಗದ ವೈದ್ಯ ಡಾ. ಗುಡದಪ್ಪ ಕಸಬಿ ಪಾತ್ರರಾಗಿದ್ದಾರೆ.ಡಾ. ಗುಡದಪ್ಪ ಕಸಬಿ ಶಿಕಾರಿಪುರ…

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

//ಉಕ್ಕು ಪ್ರಾಧಿಕಾರ ಅಧಿಕಾರಿಗಳ ಜತೆ ಭೇಟಿ, ಪರಿಶೀಲನೆ; ಅಧಿಕಾರಿಗಳ ಜತೆ ಚರ್ಚೆ// ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ಎಂದ ಕೇಂದ್ರ ಸಚಿವರು ಶಿವಮೊಗ್ಗ: ಭದ್ರಾವತಿಯಲ್ಲಿರುವ…

ಜೂ.29 ರಂದು ಕೃಷಿ – ಶಿಕ್ಷಣ ಸುಗ್ಗಿ

ಶಿವಮೊಗ್ಗ ಜೂನ್.27: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಸಂಯುಕ್ತ್ರಾಯದಲ್ಲಿ ಜೂನ್ 29 ರ…

ಡೆಂಗ್ಯೂ ನಿರ್ಲಕ್ಷ್ಯ ಬೇಡ-ಎಲ್ಲರೂ ಸೇರಿ ನಿಯಂತ್ರಿಸೋಣ : ಡಾ.ನಟರಾಜ್

ಶಿವಮೊಗ್ಗ ಜೂನ್.27: ಡೆಂಗ್ಯೂ ಜ್ವರವು ಮಾರಕ ಖಾಯಿಲೆಯಾಗಿದ್ದು ಇದರಿಂದ ಜೀವಹಾನಿ ಸಹ ಸಂಭವಿಸಬಹುದಾದ್ದರಿಂದ ಯಾವದೇ ಕಾರಣಕ್ಕೂ ಇದನ್ನು ನಿರ್ಲಕ್ಷ್ಯ ಮಾಡಬಾರದು. ಕೂಡಲೇ ಚಿಕಿತ್ಸೆ ಪಡೆಯಬೇಕು ಹಾಗೂ ಎಲ್ಲರೂ…

ನಾಡು ಕಟ್ಟುವಲ್ಲಿ ದೂರದೃಷ್ಟಿವುಳ್ಳ ಕೆಂಪೇಗೌಡರ ಕೊಡುಗೆ ಅಪಾರ:ಗುರುದತ್ತ ಹೆಗಡೆ

ಶಿವಮೊಗ್ಗ ಜೂ.27 ಕೇವಲ ರಾಜಧಾನಿ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೇ ಅಡಿಪಾಯ ಹಾಕಿದವರು ಕೆಂಪೇಗೌಡರು. ದೂರದೃಷ್ಟಿಯಿಂದ ನಾಡನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ…

error: Content is protected !!