Category: ಲೋಕಲ್ ನ್ಯೂಸ್

ತಾಳೆ ಬೆಳೆ ಕ್ಷೇತ್ರ ವಿಸ್ತರಣೆಗೆ ವಿಫುಲ ಅವಕಾಶಗಳಿದ್ದು, ಹೆಚ್ಚು ಬೆಳೆಯುವುದರಿಂದ ಲಕ್ಷಾಂತರ ರೂಪಾಯಿ ವಿದೇಶಿ ವಿನಿಮಯವನ್ನು ಗಳಿಸಬಹುದು. ಡಾ. ಮೃತ್ಯುಂಜಯ ವಾಲಿ

ಅಖಿಲ ಭಾರತೀಯ ಸುಸಂಘಟಿತ ಪಾಮ್ ಬೆಳೆ ಪ್ರಾಯೋಜನೆ (ತಾಳೆ ಬೆಳೆ), ಬಾವಿಕೆರೆ, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ, ಕೃಷಿ ಇಲಾಖೆ, ಆತ್ಮ ಘಟಕ, ಸಾಗರ ಹಾಗೂ ತೋಟಗಾರಿಕೆ…

ಮಣಿಪಾಲ್ ಆಸ್ಪತ್ರೆಯು ಹೃದಯ ವೈಫಲ್ಯ ಜಾಗೃತಿಯ ಪ್ರಾಮುಖ್ಯತೆಯ ಬಗ್ಗೆ ಬೆಳಕು ಚೆಲ್ಲುತ್ತದೆ

.ಹೃದಯ ವೈಫಲ್ಯದ ಬಗ್ಗೆ ವಿಶ್ವದೆಲ್ಲೆಡೆ, ಅದರಲ್ಲೂ ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವಂತಹ ದೇಶಗಳಾದ ಭಾರತದಲ್ಲಿ ಸಂಪೂರ್ಣವಾಗಿ ಗುರುತಿಸಲಾಗಿಲ್ಲ. ಇದೊಂದು ಒಂದು ಏಕಮಾತ್ರ ಕಾಯಿಲೆಯ ಲಕ್ಷಣವೆಂದು ಪರಿಗಣಿಸುವಂತಿಲ್ಲ, ಬದಲಾಗಿ ಅನೇಕ…

ಅಭಿನಂದನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಪುಣ್ಯಕೋಟಿ ದತ್ತು ಯೋಜನೆಯ ವ್ಯವಸ್ಥಿತ ಹಾಗೂ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಸಹಕರಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಮನವಿ ಮಾಡಿಕೊಂಡಿದ್ದರು.…

ಕೃಷಿ ವಿಕಾಸ ಯೊಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ: ಜನವರಿ-07 : 2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ…

ಬಿಜೆಪಿಯ ವಿಜಯ ಅಭಿಯಾನದ ಅಂಗವಾಗಿ ಕಾರ್ಯಕರ್ತರ ಮನೆಯಲ್ಲಿ ಧ್ವಜಾರೋಹಣ ಮಾಡಿದ ಬಿಎಸ್ ಯಡಿಯೂರಪ್ಪ

ಶಿಕಾರಿಪುರ ನಗರದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿ *ಬಿಎಸ್ ಯಡಿಯೂರಪ್ಪ ರವರು ಬಿಜೆಪಿಯ ವಿಜಯ ಅಭಿಯಾನದ ಅಂಗವಾಗಿ ಕಾರ್ಯಕರ್ತರ ಮನೆಯಲ್ಲಿ ಧ್ವಜಾರೋಹಣ ಮಾಡಿದರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿ…

ಆಧುನಿಕ ಹೈನುಗಾರಿಕೆ ತರಬೇತಿ

ಶಿವಮೊಗ್ಗ ಜನವರಿ-07 : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ…

ಖಾದಿ ಉತ್ಸವ-2023

ಶಿವಮೊಗ್ಗ ಜನವರಿ-07 : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಜ.26 ರಿಂದ ಫೆ. 26ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸುವ ರಾಷ್ಟ್ರ ಮಟ್ಟದ ವಸ್ತು…

ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ ಜನವರಿ 06 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ…

ಅದೃಷ್ಟದ ಆಟಕ್ಕಿಂತ ಪರಿಶ್ರಮದ ಮೇಲೆ ನಂಬಿಕೆಯಿರಲಿ : ಜಿ.ಎಸ್.ನಾರಾಯಣ ರಾವ್

ಶಿವಮೊಗ್ಗ (ಬಿ.ಆರ್.ಪ್ರಾಜೆಕ್ಟ್) : ನಮ್ಮಲ್ಲಿನ ಅದೃಷ್ಟದ ಆಟಕ್ಕಿಂತ ಪರಿಶ್ರಮದ ಮೇಲೆ ಹೆಚ್ಚು ನಂಬಿಕೆಯಿಡಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ಇಂದು ಬಿ.ಆರ್.ಪ್ರಾಜೆಕ್ಟ್ ರಾಷ್ಟ್ರೀಯ…

ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ ಒಟ್ಟು 14,41,833 ಅರ್ಹ ಮತದಾರರು

ಶಿವಮೊಗ್ಗ, ಜ.06 : ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು…

error: Content is protected !!