ಜಿಲ್ಲೆಯ ಗ್ರಾಮಾಂತರ ಪ್ರದೇಶದ ಸಹೋದರಿಯರಿಬ್ಬರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಂಟರ್ಸ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ವಿಶೇಷ ಸಾಧನೆ
ಭಾರತ ಸರ್ಕಾರ ಯುವಜನರನ್ನು ಕ್ರೀಡೆಯಲ್ಲಿ ತೊಡಗಿಸಲು ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಅದರಡಿ ಖೇಲೋ ಇಂಡಿಯಾ ವಿಂಟರ್ಸ್ ಗೇಮ್ ಕೂಡ ಒಂದು. ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶದ…