Category: News

North East West & South

ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಜೂನ್ 25 : ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…

ಹವಾಮಾನಾಧರಿತ ಬೆಳೆ ವಿಮೆ ನೋಂದಣಿ: ಗೊಂದಲ ಬೇಡ

ಶಿವಮೊಗ್ಗ, ಜೂನ್-24 : 2021-22 ನೇ ಸಾಲಿಗೆ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (ಆರ್‍ಡಬ್ಲ್ಯುಬಿಸಿಐಎಸ್)ಯನ್ನು ಜಾರಿಗೊಳಿಸಲಾಗುತ್ತಿದ್ದು, ಪ್ರಸ್ತುತ ನೋಂದಾವಣೆ…

ಹಣ್ಣು, ತರಕಾರಿ ಶೇಖರಣೆ-ಸಾಗಾಣಿಕಗೆ ಸಹಾಯಧನ ಕಾರ್ಯಕ್ರಮ

ಶಿವಮೊಗ್ಗ, ಜೂನ್-24 : ಕೇಂದ್ರ ಸರ್ಕಾರದಿಂದ ಆತ್ಮನಿರ್ಭರ ಭಾರತ್ ಅಭಿಯಾನದ ಭಾಗವಾಗಿ “ಆಪರೇಷನ್ ಗ್ರೀನ್ಸ್” (ಶಾರ್ಟ್‍ಟರ್ಮ್ ಇಂಟರ್‍ವೆನ್ಶನ್ ಫಾರ್ ಫ್ರೂಟ್ಸ್ & ವೆಜಿಟೇಬಲ್ಸ್) ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ.ಈ ಕಾರ್ಯಕ್ರಮದಡಿ…

ವೈಜ್ಞಾನಿಕ ಕೋಳಿ ಸಾಕಾಣಿಕೆ ರೈತರಿಗಾಗಿ ಅಂತರ್ಜಾಲ ತರಬೇತಿ

🐓🐔ವೈಜ್ಞಾನಿಕ ಕೋಳಿ ಸಾಕಾಣಿಕೆ🐣 ವಿಷಯದ ಕುರಿತು ಅಂತರ್ಜಾಲ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ಕೋರಿದೆ. 🗓ದಿನಾಂಕ: 24.06.2021 ಗುರುವಾರ*…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಎಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಬೆಳಗ್ಗೆ ನಗರದ 100 ಅಡಿ ರಸ್ತೆ ಬ್ಲಡ್ ಬ್ಯಾಂಕ್ ಪಕ್ಕದ ಸಂಜಯ್ ಮೋದಿ ಕನ್ವೆನ್ಷನ್ ಹಾಲ್ ನಲ್ಲಿ ಶಿವಮೊಗ್ಗ…

ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಜೂನ್ 20: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ವ್ಯಾಪಾರ ನಡೆಸಲು…

ಜಿಲ್ಲೆಯಲ್ಲಿ ಲಾಕ್‍ಡೌನ್ ಮಾರ್ಗಸೂಚಿ ಸ್ವಲ್ಪ ಮಟ್ಟಿಗೆ ಸಡಿಲಿಕೆ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಜೂನ್ 20 : ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ…

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಬೀದರ್‌ನ ವತಿಯಿಂದ ರೈತರಿಗಾಗಿ ಸರಣಿ ಅಂತಜಾ೯ಲ ಕಾಯ೯ಕ್ರಮ

ಈ ಸರಣಿ ಕುರಿತು ಅಂತರ್ಜಾಲ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ರೈತರು ತರಬೇತಿಯಲ್ಲಿ ಭಾಗವಹಿಸಲು ಈ ಕೆಳಗಿನ…

ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ | ಆಯೋಜಿಸಿದ್ದ ಅಂತಜಾ೯ಲ ಕಾರ್ಯಾಗಾರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತಜ್ಞರಿಂದ ಮಾಹಿತಿ

ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಲಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ಅಂತಜಾ೯ಲ ಕಾಯ೯ಕ್ರಮವನ್ನು ಆಯೋಜಿಸಲಾಗಿತ್ತು. ಇದರ ಸದುಪಯೋಗವನ್ನು ರಾಜ್ಯದ ವಿವಿಧ ಭಾಗಗಳ ರೈತರು ಕಾಯಾ೯ಗಾರದಲ್ಲಿ ಬಾಗವಹಿಸಿ ಮಾಹಿತಿ…

ಒಂದೆರಡು ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಲಸಿಕೆ ಲಭ್ಯ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ, ಜೂನ್ 11 : ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು…

error: Content is protected !!