Category: News

North East West & South

ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ:ಎಸ್ಎಸ್ ಮಲ್ಲಿಕಾರ್ಜುನ್

ಶಿವಮೊಗ್ಗ : ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರ ಅಚ್ಚುಕಟ್ಟೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗಳು ಪಡುವ ಶಿವಮೊಗ್ಗ ಸೇರಿದಂತೆ…

ಆಶ್ರಯ ಮನೆಗಳ ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಲು ಕ್ರಮ : ಮಧು ಬಂಗಾರಪ್ಪ

ಶಿವಮೊಗ್ಗ, ಆ.16, :ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬAಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

‘ಸಚಿವ ಮಧು ಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ’

‘ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’ ಶಿವಮೊಗ್ಗ: ‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ…

ಸರ್ವ ಜನಾಂಗದವರಿಗೆ ಜೀವನಾಧಾರ ಭದ್ರೆ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಆಗಸ್ಟ್ 11: ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆ ಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದ್ದು ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು…

ಡೆಂಗಿ ನಿಯಂತ್ರಣ ಕಾರ್ಯ ತೀವ್ರಗೊಳಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ

ಶಿವಮೊಗ್ಗ, ಆ.03, :ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಕಾರ್ಯಗಳನ್ನು ತೀವ್ರಗೊಳಿಸಿ, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಆದ್ಯತೆ ಮೇರೆಗೆ ಡೆಂಗಿ ನಿಯಂತ್ರಣ ಚಟುವಟಿಕೆಗಳಲ್ಲಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ…

ಉ+2 ಮಾದರಿಯಲ್ಲಿನಿರ್ಮಾಣ ಹಂತದಲ್ಲಿರುವ 4836 ಮನೆಗಳ ಕಾಮಗಾರಿಯ ಪ್ರಗತಿಯ ಪರಿಶೀಲನೆ

ಶಿವಮೊಗ್ಗ: ಶಿವಮೊಗ್ಗ ನಗರದ ಶಾಸಕರಾದ ಎಸ್‍ಎನ್ ಚನ್ನಬಸಪ್ಪ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ ಉ+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣ…

ಬೈಂದೂರಿನಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ” ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಲ್ಲಿ ಮನವಿ

ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ…

ಗುಡ್ಡೇಕಲ್ ಜಾತ್ರೆ ಐತಿಹಾಸಿಕ ಪ್ರಸಿದ್ಧಿ ಪಡೆದಿರುವ ಅಡಿಕೃತಿಕೆ ಜಾತ್ರೆಗೆ ನಿನ್ನೆಯಿಂದಲೇ ಚಾಲನೆ

ಶಿವಮೊಗ್ಗ,ಜು.೨೯: ನೆನ್ನೆ ಭಕ್ತರು ಕಾವಡಿಗಳನ್ನು ಹೊತ್ತು ಗುಡ್ಡೆಕಲ್ ಬಾಲಸುಬ್ರಹ್ಮಣ್ಯ ದೇವಸ್ಥಾನದವರೆಗೆ ಸಾಗಿ ಬಂದರೂ. ಹೀಗೆ ಸಾಗಿ ಬರುವಾಗ ಹರೋಹರ ಎಂದು ಸುಬ್ರಹ್ಮಣ್ಯನನ್ನು ನೆನೆಯುತ್ತ ಸಾಗುತ್ತಿರುವ ದೃಶ್ಯ ಕಂಡುಬoದಿತು.…

ಮಾಜಿ ವಿಧಾನಸಭಾ ಅಧ್ಯಕ್ಷರಾದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಮಾಜಿ ವಿಧಾನಸಭಾ ಅಧ್ಯಕ್ಷರಾದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

error: Content is protected !!