Category: SHIVAMOGGA

ಕರ್ನಾಟಕದ ಅನ್ನದ ಬಟ್ಟಲು

ಅತಿಥಿ ಶಿಕ್ಷಕರು/ ಉಪನ್ಯಾಸಕರ ವೇತನ ಪರಿಷ್ಕರಣೆಗೆಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕ ಡಾ..ಧನಂಜಯ ಸರ್ಜಿ

ಬೆಂಗಳೂರು: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ವೇತನವನ್ನು ಪರಿಷ್ಕೃತಗೊಳಿಸುವಂತೆ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಸರಕಾರವನ್ನು ಒತ್ತಾಯಿಸಿದರು. 16 ನೇ ಚಳಿಗಾಲದ ವಿಧಾನ…

ಮಂಗನ ಕಾಯಿಲೆ ತಡೆಗೆ ನಮ್ಮ ಸರ್ಕಾರವು ನಿರ್ಣಾಯಕ ಹೆಜ್ಜೆಯಿಟ್ಟಿದ್ದು, 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯ

ಮಲೆನಾಡು ಪ್ರದೇಶವನ್ನು ಬಹುವರ್ಷಗಳಿಂದ ಕಾಡುತ್ತಿರುವ ಮಂಗನ ಕಾಯಿಲೆ ತಡೆಗೆ ನಮ್ಮ ಸರ್ಕಾರವು ನಿರ್ಣಾಯಕ ಹೆಜ್ಜೆಯಿಟ್ಟಿದ್ದು, 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯವಾಗಲಿದೆ. ಅಷ್ಟರೊಳಗೆ ಕಾಯಿಲೆಯನ್ನು ತಹಬದಿಗೆ ತರಲು…

“ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಮತ್ತು ಪೋಷಣೆ” ಕುರಿತು ಒಂದು ದಿನದ ಉಚಿತ ತರಬೇತಿ

ದಿನಾಂಕ 02 – 12 -2024 ರಂದು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ‘ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಮತ್ತು ಪೋಷಣೆ’ ಕುರಿತು…

ಜಗತ್ತಿಗೆ ಯೋಗದ ಮಹತ್ವ ಪರಿಚಯಿಸಿದ ದೇಶ ಭಾರತ : ಬಿ.ವೈ.ರಾಘವೇಂದ್ರ

ಶಿವಮೊಗ್ಗ : ನವೆಂಬರ್ 24 : ವಿಶ್ವಕ್ಕೆ ಯೋಗ ಮತ್ತು ಯೋಗದ ಮಹತ್ವವನ್ನು ಪರಿಚಯಿಸಿದ ದೇಶ ಭಾರತ ಎಂಬ ಹೆಮ್ಮೆ ನಮ್ಮದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು…

“ಕಲಬೆರಿಕೆ ಆಹಾರ ಸೇವನೆ ಆರೋಗ್ಯ ಹದಗೆಡಲು ನೇರ ಹೊಣೆ”

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ , ಶಿವಮೊಗ್ಗ. ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ…

“ಪಶುಪಾಲನೆ ಮತ್ತು ಕೃಷಿಗೆ ಅಜೋಲಾ ಆಶಾದಾಯಕವಾದ ಬೆಳೆ”

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇರುವಕ್ಕಿ, ಶಿವಮೊಗ್ಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ…

ಅನೈರ್ಮಲ್ಯ ಶೌಚಾಲಯ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಮರು ಸಮೀಕ್ಷೆ

ಶಿವಮೊಗ್ಗ, ನವೆಂಬರ್ 19 : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ ಮರು ಸಮೀಕ್ಷೆ ನಡೆಸುತ್ತಿದ್ದು, ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ…

ವಿಶೇಷಚೇತನ ಮಕ್ಕಳ ಸೇವೆ ದೇವರ ಸೇವೆ ಮಾಡಿದಂತೆ ಕಿಡ್ಸ್ ಫಿಯೆಸ್ಟಾದಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಅಭಿಪ್ರಾಯ

ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ, ಅವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅಭಿಪ್ರಾಯಿಸಿದರು. ಸರ್ಜಿ ಫೌಂಡೇಶನ್ ಹಾಗೂ ರೌಂಡ್…

error: Content is protected !!