ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಇವರು 2024ರ ಸಾಲಿನ ಬಿ ಎ ಪದವಿಯಲ್ಲಿ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರ್ಯಾಂಕ್
ಶಿವಮೊಗ್ಗೆಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿಯಾದ ಆಲಿಯಾ ಇವರು 2024ರ ಸಾಲಿನ ಬಿ ಎ ಪದವಿಯಲ್ಲಿ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಹಾಗೆಯೇ ಇಂಗ್ಲೀಷ್…