ಚುನಾವಣಾ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ
ಶಿವಮೊಗ್ಗ ಮಾ.25 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಗಳಲ್ಲಿ 18ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಎಲ್ಲಾ ರಾಜಕೀಯ ಪಕ್ಷಗಳಿಗೆ ತಿಳಿಸಿದ್ದಾರೆ. 18ವರ್ಷದೊಳಗಿನ ಎಲ್ಲರನ್ನೂ ಮಕ್ಕಳು…