ಸಾರ್ವಜನಿಕ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ : ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ,: ಶಿವಮೊಗ್ಗ ನಗರದಲ್ಲಿರುವ ಸುಮಾರು 96ಸರ್ಕಾರಿ ಶಾಲೆಗಳನ್ನು ಆಯಾ ಶಾಲೆಯ ಹಳೆಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ದಾನಿಗಳ ಆರ್ಥಿಕ ನೆರವಿನೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ…