ಡಾ.ಸರ್ಜಿ ಹೆಸರಲ್ಲಿ ಕಹಿಭರಿತ ಸ್ವೀಟ್ ಕಳಿಸಿದ ವ್ಯಕ್ತಿವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ನಿಯೋಗ ಮನವಿ
ಶಿವಮೊಗ್ಗ: ಅನಾಮಧೇಯ ವ್ಯಕ್ತಿಯು ಅನಾಮಧೇಯ ಪತ್ರದೊಂದಿಗೆ ಹೊಸ ವರ್ಷದ ಶುಭಾಶಯ ಹೇಳುವ ನೆಪದಲ್ಲಿ ಕಹಿಯಾದ ಸಿಹಿ ತಿಂಡಿಯನ್ನು ನಗರದ ಮೂವರು ಗಣ್ಯರಿಗೆ ಕಳಿಸಿದ ಕಿಡಿಗೇಡಿಯ ವಿರುದ್ಧ ಸೂಕ್ತ…