ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
ಶಿವಮೊಗ್ಗ, ಜು.18 : ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲೆಯಲ್ಲಿ…