ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್
ಶಿವಮೊಗ್ಗ, ಮೇ26: ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ…