Category: ಚಿತ್ರ ಸುದ್ದಿ

ಜಿಲ್ಲಾಧಿಕಾರಿ ನಗರ ಪ್ರದಕ್ಷಿಣೆ ಮಳೆಯಿಂದ ಹಾನಿಗೀಡಾದವರಿಗೆ ತ್ವರಿತ ಪರಿಹಾರಕ್ಕೆ ಕ್ರಮ: ಡಾ.ಸೆಲ್ವಮಣಿ

ಶಿವಮೊಗ್ಗ, ಮೇ.19 : ಶಿವಮೊಗ್ಗ ನಗರದಲ್ಲಿ ಅತಿವಷ್ಟಿಯಿಂದ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ಹಾನಿಗೀಡಾದವರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು…

ಸಲಹಾ ಸಮಿತಿ ರಚನೆಗೆ ನಾಮ ನಿರ್ದೇಶಿಸಲು ಅರ್ಜಿ ಆಹ್ವಾನ: ಅವಧಿ ವಿಸ್ತರಣೆ

ಶಿವಮೊಗ್ಗ, ಮೇ 19 : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮಿಸಲಾತಿ ಕಲ್ಪಿಸುವಲ್ಲಿ…

ಎಸ್.ಎಸ್.ಎಲ್.ಸಿ.: ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು

ಶಿವಮೊಗ್ಗ:ಮೇ 19 : 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿರುವ ಶಿವಮೊಗ್ಗ ತಾಲ್ಲೂಕಿನ ಹೆಮ್ಮೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ…

ರಬ್ಬರ್ ನೆಲಹಾಸು ವಿತರಿಸಲು ಅರ್ಜಿ ಆಹ್ವಾನ

ಶಿವಮೊಗ್ಗ: ಮೇ-19 :ಕರ್ನಾಟಕ ವಾರ್ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಅಭಿವೃದ್ಧಿ ಕಾರ್ಯಕ್ರಮದಡಿ ಜಾನುವಾರುಗಳ ರಬ್ಬರ್ ನೆಲಹಾಸು (Rubber…

ಗಾಜನೂರು ಜಲಾಶಯಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಭೇಟಿ

ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಗಾಜನೂರಿನ ತುಂಗಾ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ಒಳ ಹರಿವು ಹಾಗು ಹೊರ ಹರಿವಿನ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.ಮುಂಜಾಗೃತಾ…

ಇಂದು ಶಾಲೆಗಳಿಗೆ ರಜೆ

ಶಿವಮೊಗ್ಗ, ಮೇ.19: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ…

ಕಲಾವಿದರ ದತ್ತಾಂಶ ಸಂಗ್ರಹ ಯೋಜನೆ ಅವಧಿ ವಿಸ್ತರಣೆ

ಶಿವಮೊಗ್ಗ ಮೇ 18 : ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ…

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ವೇಳಾಪಟ್ಟಿ

ಶಿವಮೊಗ್ಗ ಮೇ 18 :ಮೇ 21 ಮತ್ತು 22 ರಂದು ಜಿಲ್ಲೆಯಲ್ಲಿ ನಡೆಯಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ-2022 ರ ವೇಳಾಪಟ್ಟಿಯು ಈ ಕೆಳಕಂಡಂತೆ ಇದೆ.ಮೇ…

ಮಿನಿ ಒಲಂಪಿಕ್ಸ್ ನಲ್ಲಿ ಶಿವಮೊಗ್ಗದ ಕ್ರೀಡಾಪಟುಗಳ ಗೆಲುವು

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 16 ರಿಂದ ಆರಂಭವಾದ ಮಿನಿ…

ಮೇ 19 ರಂದು ಮನೆ-ಮನೆ ಕಸ ಸಂಗ್ರಹಣೆ ಇಲ್ಲ

ಶಿವಮೊಗ್ಗ ಮೇ 18 : ಮೇ 19 ರಂದು ಪಾಲಿಕೆ ವ್ಯಾಪ್ತಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ನೇರಪಾವತಿ ಪೌರಕಾರ್ಮಿಕ ನೌಕರರು, ಹೊರಗುತ್ತಿಗೆ ವಾಹನ ಚಾಲಕರು, ಲೋಡರ್ಸ್, ಒಳಚರಂಡಿ…

error: Content is protected !!