Category: ಚಿತ್ರ ಸುದ್ದಿ

ನೂತನ ಆಕ್ಸಿಜನ್ ಪ್ಲಾಂಟ್ ಕಾಮಗಾರಿಗೆ ಶಾಸಕ ಹರತಾಳು ಹಾಲಪ್ಪ ಶಂಕುಸ್ಥಾಪನೆ.

ಹೊಸನಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಘಟಕ ಸ್ಥಾಪನೆಗೆ ಶಾಸಕರಾದ ಹರತಾಳು ಹಾಲಪ್ಪ ಛಾಲನೆ ನೀಡಿದರು. . ನಂತರ ಮಾತನಾಡಿದ ಹರತಾಳು ಹಾಲಪ್ಪ MSIL ಸಂಸ್ಥೆಯ ರೂ…

ವಿ.ಐ.ಎಸ್.ಎಲ್. ಆವರಣದಲ್ಲಿನ ಗ್ಯಾಸ್ ಉತ್ಪಾದನ ಘಟಕಕ್ಕೆ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಅವರ ಜೊತೆ ಗ್ರಾಮೀಣಾಭಿವೃದ್ಧಿ_ಪಂಚಾಯತರಾಜ್ ಸಚಿವರ ಭೇಟಿ

ಶಿವಮೊಗ್ಗ : ವಿ.ಐ.ಎಸ್.ಎಲ್. ಆವರಣದಲ್ಲಿನ ಗ್ಯಾಸ್ ಉತ್ಪಾದನ ಘಟಕಕ್ಕೆ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಅವರ ಜೊತೆ ಗ್ರಾಮೀಣಾಭಿವೃದ್ಧಿ_ಪಂಚಾಯತರಾಜ್_ಸಚಿವರು.ಭೇಟಿ ನೀಡಿ ಆಕ್ಸಿಜನ್ ಉತ್ಪಾದನೆಯನ್ನು ಹೆಚ್ಚಿಸಲು ಬೇಕಾದ ತಂತ್ರಜ್ಞಾನ…

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರು ಅಬ್ಬಲಗೆರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆ

ಕೆರೆ ಕಾಮಗಾರಿ ನಡೆಯುತ್ತಿರುವುದು

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ಅಂತರಾಷ್ಟ್ರೀಯ ಕಾರ್ಯಾಗಾರಕ್ಕೆಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ : ಹೆಚ್.ಡಿ.ನಾರಾಯಣಸ್ವಾಮಿ ಚಾಲನೆ

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯವು ಮನ್ ವೆಲ್ತ್ ವೆಟರಿನರಿ ಅಸೋಸಿಯೇಷನ್ ಮತ್ತು ಇಂಡಿಯನ್ ಬ್ಯಯಾಟ್ರಿಶಿಯನ್ಸ್ ಅಸೋಸಿಯೇಷನ್, ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ…

ಜಾನಪದ ಜಾತ್ರೆಗೆ ಮುಖ್ಯಮಂತ್ರಿ ಅವರು ಶಿಕಾರಿಪುರದಲ್ಲಿ ಚಾಲನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಶಿಕಾರಿಪುರದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿತ್ತು. ಕಾಯ೯ಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರು ಚಾಲನೆ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ ಕಲಾತಂಡಗಳು…

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಮಂಗಳವಾರ ಶಿವಮೊಗ್ಗ ತಾಲೂಕಿನ ಮತ್ತೂರು ಮತ್ತು ಸಿದ್ಧನಹಳ್ಳಿ ಗ್ರಾಮದಲ್ಲಿ ನೆರೆಹಾವಳಿಗೆ ತುತ್ತಾದ ಮನೆಗಳ ಪುನರ್ನಿರ್ಮಾಣ ಕಾರ್ಯವನ್ನು ಪರಿಶೀಲಿಸಿದರು. ತಹಶೀಲ್ದಾರ್ ಗಿರೀಶ್ ಉಪಸ್ಥಿತರಿದ್ದರು.

ದತ್ತ ಜಯಂತಿ ಅಂಗವಾಗಿ ರಥೋತ್ಸವ

ಮತ್ತೂರು ರಸ್ತೆಯ ಶ್ರೀ ಪಾದವಲ್ಲಭ ಕ್ಷೇತ್ರದಲ್ಲಿ ಇಂದು ಶ್ರೀ ಸತ್ ಉಪಾಸಿ ಸದ್ಗುರುಗಳ ಸಾನಿದ್ಯದೊಂದಿಗೆ ದತ್ತ ಜಯಂತಿ ಅಂಗವಾಗಿ ರಥೋತ್ಸವ ನಡೆಯಿತು. ಅಪಾರ ಭಕ್ತರ ಸಮೋಹ ರಥೋತ್ಸವ…

error: Content is protected !!