Category: ಚಿತ್ರ ಸುದ್ದಿ

ಕಾಲುಬಾಯಿ ಜ್ವರದ ವಿರುದ್ಧ ರೋಗ ಜಾನುವಾರುಗಳಿಗೆ ಲಸಿಕೆ; ಸೂಚನೆ

ಜಾನುವಾರುಗಳನ್ನು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಮೇಯಿಸಲು ಬಿಡಬೇಕು. ದಿನಕ್ಕೆ 2 ರಿಂದ 3 ಸಲ ಶುದ್ಧವಾದ ನೀರನ್ನು ಕುಡಿಸಬೇಕು. ಮಧ್ಯಾಹ್ನದ ಸಮಯದಲ್ಲಿ ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಅಥವಾ…

ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ

ಶಿವಮೊಗ್ಗ ಏ.16 ಇಂದು ಭದ್ರಾವತಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ಗೃಹ ರಕ್ಷಕ ದಳ, ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳು ಸೇರಿ ವಿಎಸ್ ಎಲ್ ಗೇಟ್…

ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಏ.15 : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸುಸ್ಥಿರ ಜೀವನೋಪಾಯಕ್ಕಾಗಿ…

ಮದುವೆ ಸಮಾರಂಭದಲ್ಲಿ ಸಿಇಓ ರವರಿಂದ ಮತದಾನ ಜಾಗೃತಿ.

ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ಇಂದು ನಡೆದ ಮದುವೆ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ತಂಡದಿಂದ…

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್(INC) ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಸೋಮವಾರ ರಾಮಣ್ಣ ಶೆಟ್ಟಿ ಪಾರ್ಕಿನ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು ನಂತರ ಶಿವಮೊಗ್ಗ ನಗರದ…

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ ಮಾಸ್ಕಟ್ ಅನಾವರಣ.

ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಸ್ಕಟ್ (ಲೋಗೋ)ಅನಾವರಣ ಮಾಡಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು…

ಡಾ.ಬಿ.ಆರ್.ಅಂಬೇಡ್ಕರ್ ರವರು ನಮ್ಮೆಲ್ಲರ ಪ್ರೇರಕ ಶಕ್ತಿ : ಗುರುದತ್ತ ಹೆಗಡೆ

ಶಿವಮೊಗ್ಗ, ಏ.14 : ಭಾರತ ಸ್ವಾತಂತ್ರ್ಯ ಪಡೆದ ನಂತರ ಶಾಂತಿಯುತ ಹಾಗೂ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾರ ಕೊಡುಗೆ ನೀಡಿದವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್‍ರವರು. ಅವರು ನಮಗೆಲ್ಲ…

ವಿನೋಬನಗರದಲ್ಲಿ ಕ್ರೀಡೆ ಮೂಲಕ ಮತದಾನ ಜಾಗೃತಿ

ಶಿವಮೊಗ್ಗ, ಏ.7 : ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏ.6 ರಂದು ವಿನೋಬನಗರದ ಚೇತನ ಪಾರ್ಕ್‍ನಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ವ ಸಹಾಯ ಸಂಘದ ಮಹಿಳೆಯರಿಗಾಗಿ…

ಗೋಪಾಳದಲ್ಲಿ ಮತದಾನದ ಹಬ್ಬ ಆಚರಣೆ

ಶಿವಮೊಗ್ಗ, ಏ.7 : ಮಹಾನಗರ ಪಾಲಿಕೆ ಶಿವಮೊಗ್ಗ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಭಾನುವಾರದಂದು ಮತದಾನದ ಕುರಿತು ಜಾಗೃತಿ ಮೂಡಿಸಲು ಗೋಪಾಳದಲ್ಲಿನ ನಿವಾಸಿಗಳೊಂದಿಗೆ ಮತದಾದ ಹಬ್ಬವನ್ನು ವಿನೂತನವಾಗಿ…

error: Content is protected !!