ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ : ಗುರುದತ್ತ ಹೆಗಡೆ
ಶಿವಮೊಗ್ಗ, ಮಾರ್ಚ್ 24 : ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಂಡು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…