Category: ಚಿತ್ರ ಸುದ್ದಿ

ಸುಸ್ಥಿರ ಆದಾಯಕ್ಕಾಗಿ – ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ ಎಂಬ ಧ್ಯೇಯದೊಂದಿಗೆ ಶಿವಮೊಗ್ಗದಲ್ಲಿ ಮಾ.17ರಿಂದ 20ರವರೆಗೆ ಕೃಷಿ ಮತ್ತು ತೋಟಗಾರಿಕಾ ಮೇಳ-2023

ಶಿವಮೊಗ್ಗ : ಮಾರ್ಚ್ 15 : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಮಾರ್ಚ್ 17 ರಿಂದ 20 ರವರೆಗೆ ನಾಲ್ಕು ದಿನಗಳ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ
ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ
ಕೃಷಿ ಮತ್ತು ತೋಟಗಾರಿಕಾ ಮೇಳ-2023

ಕೃಷಿ ಮತ್ತು ತೋಟಗಾರಿಕಾ ಮೇಳ 2023 ಸುಸ್ಥಿರ ಆದಾಯಕ್ಕಾಗಿ – ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ…

ಶಿವಮೊಗ್ಗ; ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ, ಮಾರ್ಚ್ 07, : ಶಿವಮೊಗ್ಗ ತಾಲೂಕು ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಾ.18 ರಂದು ಬೆಳಗ್ಗೆ 11.00 ಗಂಟೆಯಿಂದ ಮೆಸ್ಕಾಂ ಜನ ಸಂಪರ್ಕ ಸಭೆ ನಡೆಯಲಿದೆ.…

ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ, ಮಾರ್ಚ್ 14, ಮೆಸ್ಕಾಂ ಗ್ರಾಉವಿ ಮಾಚೇನಹಳ್ಳಿ 110/11 ಕೆ.ವಿ. ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 16,17 ಮತ್ತು 18 ರಂದು ಬೆಳಿಗ್ಗೆ…

ನೇರ ಸಂದರ್ಶನಕ್ಕೆ ಕರೆ

ಶಿವಮೊಗ್ಗ, ಮಾರ್ಚ್ 14, ಐ.ಡಿ.ಎಸ್.ಪಿ. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಎಪಿಡಮಾಲಜಿಸ್ಟ್ ಒಂದು ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಮಾ. 20 ರಂದು ಬೆಳಗ್ಗೆ 11.00 ರಿಂದ ಮ.…

ಭಾನುವಾರ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ‘ಶ್ರೀವಿಜಯ ಸಂಭ್ರಮ’

ಮಾರ್ಚ್ 19 ರ ಭಾನುವಾರ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ‘ಶ್ರೀವಿಜಯ ಸಂಭ್ರಮ’ ಎಂಬ ಸಾಂಸ್ಕøತಿಕ ಕಾರ್ಯಕ್ರಮವನ್ನು ಕುವೆಂಪು ರಂಗಮಂದಿರದಲಿ ್ಲಆಯೋಜಿಸಲಾಗಿದೆ.ಶ್ರೀವಿಜಯ ಕಲಾನಿಕೇತನ ಆಯೋಜಿಸಿರುವ…

ಇ-ವೇಸ್ಟ್ ಕುರಿತು ಅರಿವು ಕಾರ್ಯಾಗಾರ

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡೂ-ಮೈಂಡ್ಸ್ ಡಿಜೈನ್‍ಲ್ಯಾಬ್, ಮಹಾನಗರಪಾಲಿಕೆ ಶಿವಮೊಗ್ಗ, ಎಫ್.ಎಮ್ ರೇಡಿಯೋ ಶಿವಮೊಗ್ಗ, ಸರ್ಜಿ ಪೌಂಡೇಶನ್ ಮತ್ತು ಐ-ಸೆವೆನ್‍ರವರ ಸಹಯೋಗದೊಂದಿಗೆ ಎ.ಟಿ.ಎನ್.ಸಿ.ಸಿ ಕಾಲೇಜಿನ…

ಮಹಿಳಾ ಉದ್ಯಮಿಗೆ ಜೆಸಿಐ ಸಹ್ಯಾದ್ರಿಯಿಂದ ಸನ್ಮಾನ

ಶಿವಮೊಗ್ಗ: ಮಹಿಳೆಯರು ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಜತೆಯಲ್ಲಿ ಕುಟುಂಬದ ಆರ್ಥಿಕ ವ್ಯವಸ್ಥೆಯು ಸದೃಢವಾಗಿರುವಂತೆ ನೋಡಿಕೊಳ್ಳಬಹುದು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ…

ಗುರಿ ತಲುಪಲು ಉತ್ತಮ ತರಬೇತಿ ಅವಶ್ಯಕ

ಶಿವಮೊಗ್ಗ: ಜೀವನದಲ್ಲಿ ಗುರಿ ತಲುಪಬೇಕಾದರೆ ಉತ್ತಮ ತಯಾರಿ, ನಿರಂತರ ಪರಿಶ್ರಮ ಹಾಗೂ ಸೂಕ್ತ ತರಬೇತಿಯ ಅವಶ್ಯಕತೆ ಇರುತ್ತದೆ. ಪರಿಣಾಮಕಾರಿಯಾಗಿ ಕೆಲಸ ಮಾಡುವ ಕೌಶಲ್ಯ ಹೊಂದಬೇಕು ಎಂದು ರೋಟರಿ…

ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಲಹೆ

ಶಿವಮೊಗ್ಗ: ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಆರ್ಥಿಕವಾಗಿ ಸದೃಢರಾಗಲು ಸಂಪೂರ್ಣ ಪ್ರಯತ್ನಿಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.ಶಿವಮೊಗ್ಗ…

error: Content is protected !!