“ಹರ್ ಘರ್ ತಿರಂಗ” ಕಾರ್ಯಕ್ರಮಕ್ಕೆ ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಚಾಲನೆ
75ನೇ ವರ್ಷದ ಸ್ವಾತಂತ್ರ್ಯೋತ್ಸವ -ಅಮೃತಮಹೋತ್ಸವದ ಅಂಗವಾಗಿ ಪ್ರತಿ ಮನೆಗಳ ಮೇಲು ತ್ರಿವರ್ಣ ಧ್ವಜ ಹಾರಿಸುವ “ಹರ್ ಘರ್ ತಿರಂಗ”ಕಾರ್ಯಕ್ರಮಕ್ಕೆ ಇಂದು ಮಹಾನಗರ ಪಾಲಿಕೆ ವತಿಯಿಂದ ಹೊಸಮನೆ ವಾರ್ಡ್…