ಟೈಲರ್ಸ್ ಕ್ಷೇಮನಿಧಿ ಮಂಡಳಿ ರಚಿಸಬೇಕು ಆಮ್ ಆದ್ಮಿ ಪಾರ್ಟಿ ಶಿವಮೊಗ್ಗ ಘಟಕ ಆಗ್ರಹ: ಏಳುಮಲೈ(ಕೇಬಲ್ ಬಾಬು)
ಶಿವಮೊಗ್ಗ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅವರ ಬೇಡಿಕೆಗಳನ್ನು ಈಡೇರಿಸಲು ಅನುಕೂಲವಾಗುವಂತೆ ಸರ್ಕಾರ ಟೈಲರ್ಸ್ ಕ್ಷೇಮನಿಧಿ ಮಂಡಳಿ ರಚಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಶಿವಮೊಗ್ಗ ಘಟಕ…