Category: ಲೋಕಲ್ ನ್ಯೂಸ್

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಫೆಬ್ರವರಿ 03 : 2022-23 ನೇ ಸಾಲಿಗೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳ…

ಲಾಭದಾಯಕ ಕೋಳಿ ಸಾಕಾಣಿಕೆ ಅಂತರ್ಜಾಲ ರೈತ ತರಬೇತಿ ಕಾರ್ಯಕ್ರಮ

ಕರ್ನಾಟಕ ಪಶುವೈದ್ಯಕೀಯ ಪಶು ಹಾಗು ಮೀನುಗಾರಿಕೆ ವಿಜ್ಞಾನ ಗಳ ವಿಶ್ವವಿದ್ಯಾಲಯ ಬೀದರ ಜಾನುವಾರು ಸಾಕಾಣಿಕೆ ಸಂಕೀರ್ಣ ವಿಭಾಗ ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಸರಣಿ ಅಂತರ್ಜಾಲ ರೈತ ತರಬೇತಿ…

ಹತ್ತು ಕಂತುಗಳ ಹಣ ರೈತರ ಖಾತೆಗೆ ಜಮೆ

ಶಿವಮೊಗ್ಗ, ಫೆಬ್ರವರಿ 03 :ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ರೂ.1,51,614 ರೈತರಿಗೆ ರೂ.22,960.26 ಲಕ್ಷ ಕೇಂದ್ರದಿಂದ ಹಾಗೂ 1,42,770 ರೈತರಿಗೆ ರೂ.8,239.32 ಲಕ್ಷ…

ವ್ಯಕ್ತಿ ಬಿದ್ದು ಗಾಯಗೊಂಡಿರುವುದಕ್ಕೆ ಸ್ಮಾಟ್‍ಸಿಟಿ ಕಾಮಗಾರಿ ಕಾರಣವಲ್ಲ

ಶಿವಮೊಗ್ಗ, ಫೆಬ್ರವರಿ 02 : ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿ ದಿನಾಂಕ: 27.01.2022 ರಂದು ಮದ್ಯಾಹ್ನ ಶಿವಮೊಗ್ಗ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಯೊಬ್ಬರು ಬಿದ್ದು ಗಾಯಗೊಂಡಿರುವುದಕ್ಕೆ ಸ್ಮಾರ್ಟ್…

ನರೇಗಾ ದಿನಾಚರಣೆ

ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ, ಫೆ.02 : ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ವಿಶ್ವಕ್ಕೆ ಮಾದರಿ ಯೋಜನೆಯಾಗಿದೆ ಎಂದು…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣಾಧಿಕಾರಿ ನೇಮಕ

ಬೆಂಗಳೂರು, – 01 : ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿ„ಕ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025 ನೇ ಸಾಲಿನ ಕಾರ್ಯಕಾರಿ ಮಂಡಳಿ ಚುನಾವಣೆ…

ನವಭಾರತ ನಿರ್ಮಾಣದ ದೂರದೃಷ್ಟಿಯ ಬಡ್ಜೆಟ್ – ಸಂಸದ ಶ್ರೀ ಬಿ.ವೈ. ರಾಘವೇಂದ್ರ

ರೈಲ್ವೆ ವಲಯದಲ್ಲಿ ಮುಂದಿನ 3 ವರ್ಷಗಳಲ್ಲಿ 400 ವಂದೇ ಭಾರತ್ ಹೊಸ ರೈಲುಗಳು25 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಸಾರಿಗೆ ಮೂಲಭೂತ ಸೌಕರ್ಯಕ್ಕೆ 20 ಸಾವಿರ ಕೋಟಿ2023…

ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಫೆಬ್ರವರಿ 01: ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ. ಕೇವಲ ಮಾತು, ಉಪನ್ಯಾಸ ನೀಡದೇ ನಿಜವಾದ ಕಾಯಕಯೋಗಿಯಾದ ಅವರು ಎಲ್ಲ ವರ್ಗದವರ ಬಟ್ಟೆಗಳನ್ನು ಸ್ವಚ್ಚ…

ಜಲ ಜೀವನ್ ಮಿಷನ್‌ ಯೋಜನೆಯ ಸಮುದಾಯವಂತಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆ.ಬಿ.ಅಶೋಕ ನಾಯ್ಕ

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಜೀವನ್ ಮಿಷನ್ ಯೋಜನೆಯಡಿ ಮನೆ‌ಮನೆಗೆ ಗಂಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸನ್ಮಾನ್ಯ ಪ್ರಧಾನ ಮಂತ್ರಿ…

ರೈತ ರಕ್ಷಕ : ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‍ಬಿಮಾ ಯೋಜನೆ

ಶಿವಮೊಗ್ಗ, ಜನವರಿ 31: ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‍ಬಿಮಾ ಯೋಜನೆ(ಕೆಆರ್‍ಎಸ್‍ಪಿಎಂಎಫ್‍ಬಿವೈ) ಕೃಷಿ ವಿಮೆಗಾಗಿ ಇರುವ ಒಂದು ಪ್ರಮುಖ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ…

error: Content is protected !!