ಚುನಾವಣಾ ವೀಕ್ಷಕರಾಗಿ ವಿ.ಅನ್ಬುಕುಮಾರ್ ನೇಮಕ
ಶಿವಮೊಗ್ಗ, ನ.11 : ರಾಜ್ಯ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಯ ಶಿವಮೊಗ್ಗ ಜಿಲ್ಲೆಯ ವೀಕ್ಷಕರಾಗಿ ಹಿರಿಯ ಐಎಎಸ್ ಅಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.…
ಶಿವಮೊಗ್ಗ, ನ.11 : ರಾಜ್ಯ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಯ ಶಿವಮೊಗ್ಗ ಜಿಲ್ಲೆಯ ವೀಕ್ಷಕರಾಗಿ ಹಿರಿಯ ಐಎಎಸ್ ಅಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.…
ಶಿವಮೊಗ್ಗ, ನವೆಂಬರ್ 26 ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ 12 ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್-2021ರ ತಿಂಗಳಿನ ಪ್ರತಿ ಭಾನುವಾರದಂದು ಚಳಿಗಾಲದ ಶಿಬಿರವನ್ನು ಏರ್ಪಡಿಸಿಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಮೃಗಾಲಯ…
ಶಿವಮೊಗ್ಗ, ನವೆಂಬರ್ 26 : ನಮ್ಮ ನೆಲದ ಕಾನೂನಾದ ಸಂವಿಧಾನವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಹಾಗೂ ಗೌರವಿಸಬೇಕು. ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ ಎಂದು ಪ್ರಧಾನ…
ಶಿವಮೊಗ್ಗ ನವೆಂಬರ್ 25 : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ…
ಉತ್ತರ ಕನ್ನಡ, ನವೆಂಬರ್ 25 : ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಹೋಟ್…
ಶಿವಮೊಗ್ಗ : ನವೆಂಬರ್ 23 : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ನವೆಂಬರ್ 25ರಂದು ಬೆಳಿಗ್ಗೆ 11ಗಂಟೆಗೆ ನವಿಲೆಯ ಮುಖ್ಯ ಆವರಣದಲ್ಲಿ ಆರನೆಯ…
By: Lokesh Jagannath ಶಿಕ್ಷಣದಷ್ಟೇ ಪ್ರಾಮುಖ್ಯತೆಯನ್ನು ಆರೋಗ್ಯಕ್ಕೆ ನೀಡಬೇಕು: ಎಂ.ಎಲ್.ವೈಶಾಲಿಶಿವಮೊಗ್ಗ, ನವೆಂಬರ್ 23 : ಶಿಕ್ಷಣದಷ್ಟೇ ಪ್ರಾಮುಖ್ಯತೆಯನ್ನು ಆರೋಗ್ಯಕ್ಕೂ ನೀಡಬೇಕು. ಆರೋಗ್ಯವಂತರಾಗಿದ್ದರೆ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ.…
ಸಿಬ್ಬಂದಿಗಳ ಮೇಲೆ ದೌರ್ಜನ್ಯ ಖಂಡಿಸಿ ಮನವಿ ಪತ್ರ ಸಮರ್ಪಣೆ. ಸಮುದಾಯ ಆರೋಗ್ಯ ಕೇಂದ್ರ ಹೊಳೆಹೊನ್ನೂರು ದಂತವೈದ್ಯ ಅಧಿಕಾರಿಗಳಾದ ಮೋಹನ್ ಅವರ ಮೇಲೆ ಆರೋಪಿಸಲಾಗಿರುವ ಸುಳ್ಳು ಆಪಾದನೆಯನ್ನು ಖಂಡಿಸಿ…
ಶಿವಮೊಗ್ಗ, ನವೆಂಬರ್ 20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ…
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಉತ್ತಮ ಹೆಸರು ತರುವಂತೆ ಡಿಸಿ ಹಾರೈಕೆಶಿವಮೊಗ್ಗ, ನವೆಂಬರ್ 19 : ವಿದ್ಯಾರ್ಥಿಗಳು, ಯುವ ಸ್ಪರ್ಧಿಗಳು ತಮ್ಮಲ್ಲಿರುವ ವಿವಿಧ ಪ್ರತಿಭೆಯನ್ನು ಅನಾವರಣಗೊಳಿಸಲು ಯುವಜನೋತ್ಸವ ಉತ್ತಮ…