ತ್ಯಾಜ್ಯ ಸಂಗ್ರಹಣಾ ಬುಟ್ಟಿ ವಿತರಣೆ ಹಾಗೂ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ
ಶಿವಮೊಗ್ಗ :ಸೆಪ್ಟಂಬರ್ 29: ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ದಿ: 30/09/2021 ರಂದು ಬೆಳಗ್ಗೆ 10.30ಕ್ಕೆ ಪಾಲಿಕೆ ವ್ಯಾಪ್ತಿಯ ಮನೆಗಳಿಂದ ತ್ಯಾಜ್ಯ ಸಂಗ್ರಹಣೆಗಾಗಿ ಖರೀದಿಸಲಾಗಿರುವ ಕಸದ ಬುಟ್ಟಿಗಳನ್ನು…