ನಿಗಧಿತ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ : ಡಾ|| ಎಸ್.ಸೆಲ್ವಕುಮಾರ್
ಶಿವಮೊಗ್ಗ, ಜುಲೈ 23 : ಜಿಲ್ಲೆಯಲ್ಲಿ ವಿವಿಧ ಇಲಾಖೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಬಿಡುಗಡೆಯಾಗಿರುವ ಅನುದಾನ ವ್ಯಪಗತವಾಗದಂತೆ ಸಕಾಲದಲ್ಲಿ ಬಳಕೆ ಮಾಡಿ, ನಿರೀಕ್ಷಿತ…