ಮೆಗ್ಗಾನ್ನಲ್ಲಿ ವೈದ್ಯಕೀಯ ಸೇವೆ ಹಂತ ಹಂತವಾಗಿ ಮೇಲ್ದರ್ಜೆಗೆ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ಮೇ 31: ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಹಾಸಿಗೆ ವ್ಯವಸ್ಥೆಯ ಉನ್ನತೀಕರಣ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ…